ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ, ಅಮೆರಿಕದ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದೆ.
ಷರತ್ತುಬದ್ಧ ಒಪ್ಪಿಗೆ ಸೂಚಿಸಿದ ರಷ್ಯಾ ಅಧ್ಯಕ್ಷ ಪುಟಿನ್, ಒಪ್ಪಿಗೆ ಜೊತೆಗೆ ಹಲವು ಬೇಡಿಕೆಗಳನ್ನೂ ಮುಂದಿಟ್ಟಿದ್ದಾರೆ.
ಕದನ ವಿರಾಮ ಶಾಶ್ವತ ಶಾಂತಿಗೆ ಕಾರಣವಾಗಬೇಕು. ಸಂಘರ್ಷದ ಮೂಲ ಕಾರಣಗಳನ್ನು ಪರಿಹರಿಸಬೇಕು.
ಯುದ್ಧ ವಿರಾಮ ಉಕ್ರೇನ್ ಮತ್ತೆ ಸಶಸ್ತ್ರೀಕರಣಗೊಳ್ಳಲು ಅವಕಾಶ ನೀಡಬಹುದು.
ತನ್ನ ಸೇನೆಯನ್ನು ಮತ್ತೆ ಸಜ್ಜುಗೊಳಿಸಲು ಸಹಕಾರಿಯಾಗಬಹುದು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.