ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಶಾಂತಿ ಒಪ್ಪಂದದ ಬಗ್ಗೆ ರಷ್ಯಾ ಅಧ್ಯಕ್ಷ ಪುಟಿನ್ ಜತೆ ನಾಳೆ ಮಾತನಾಡಲಿದ್ದಾರೆ.
ಕಳೆದ ವಾರ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ಝಲೆನ್ಸಿ ನಡುವಿನ ಮಾತುಕತೆ ವಿಫಲವಾದಾಗ ಉಕ್ರೇನ್ ಯುದ್ಧ ಕೊನೆಗೊಳ್ಳಲು ಸಾಧ್ಯವೇ ಎನ್ನುವ ಅನುಮಾನ ಉದ್ಭವವಾಗಿತ್ತು.
ಶಾಂತಿ ಒಪ್ಪಂದದ ಕುರಿತು ಡೊನಾಲ್ಡ್ ಟ್ರಂಪ್ ರಷ್ಯಾ ಅಧ್ಯಕ್ಷ ಪುಟಿನ್ ಜತೆ ಬಹುಶಃ ಮಾತನಾಡುವುದಿಲ್ಲ ಎಂದು ಕೆಲವರು ಅಂದುಕೊಂಡಿದ್ದರು. ಆದರೆ ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.