ಬೆಳ್ಳುಳ್ಳಿ ಗಾತ್ರದಲ್ಲಿ ಚಿಕ್ಕದಾದರು ಕೆಲಸ ಮಾತ್ರ ಬೆಟ್ಟದಷ್ಟು; ಔಷಧೀಯ ಗುಣಗಳ ಆಗರ ಈ ಬೆಳ್ಳುಳ್ಳಿ…?
ಬೆಳ್ಳುಳ್ಳಿ ಔಷಧೀಯ ಉಪಯೋಗಗಳು:- 1) ಚೇಳು ಕುಟುಕಿದ ಜಾಗಕ್ಕೆ ಬೆಳ್ಳುಳ್ಳಿ ತೊಳೆಯನ್ನು ತೇದು ಹಚ್ಚಿದರೆ ನೋವು ಕೂಡಲೇ ಕಡಿಮೆಯಾಗುತ್ತದೆ. 2) ಬೆಳ್ಳುಳ್ಳಿಯ ಸೇವನೆಯಿಂದ ಕ್ಷಯ ರೋಗ ನಿವಾರಣೆಯಾಗುತ್ತದೆ. ...