ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಇಂದು ಬಿಡುಗಡೆ ಮಾಡಲಿದ್ದು, 9.3 ಕೋಟಿ ರೈತರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ.