ಸಿಎಂ ಬಜೆಟ್ ಮಂಡನೆ ವೇಳೆ ಘೋಷಣೆ ಕೂಗಿದ 7 ಮಂದಿ ಬಂಧನ

ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು HSR ಲೇಔಟ್‌ನ A. ವಿಜಯಕುಮಾರ್, S.S. ವಿಜಯಶೇಖರ್,…

ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅವರನ್ನು HSR ಲೇಔಟ್‌ನ A. ವಿಜಯಕುಮಾರ್, S.S. ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂಬವನಗರದ M. ರಾಜರತ್ನಂ, ಸರ್ಜಾಪುರದ S.V. ಸುರೇಶ್, ಚೊಕ್ಕಸಂದ್ರದ N.ವೇಣುಗೋಪಾಲ್, ಸರ್ಜಾಪುರ ಅಂಬೇಡ್ಕರ್ ಕಾಲೋನಿಯ ಎಸ್.ವಿ.ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.