ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವುದಕ್ಕೆ BJP ಪ್ರಬಲವಾಗಿ ವಿರೋಧಿಸಿದೆ.
ವಿಧಾನ ಪರಿಷತ್ ಕಲಾಪ ಪ್ರಾರಂಭವಾಗುತ್ತಲೇ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟ ಬಗ್ಗೆ ಪ್ರಸ್ತಾಪ ಮಾಡಿದರು.
ಸಂವಿಧಾನದಲ್ಲಿ ಧರ್ಮ ಆಧಾರಿತ ಗುತ್ತಿಗೆಗೆ ಅವಕಾಶ ಇಲ್ಲ. ಸರ್ಕಾರ ಗುತ್ತಿಗೆಯಲ್ಲಿ ಮೀಸಲಾತಿ ಕೊಡಲು ಮುಂದಾಗಿದೆ.
ಇದಕ್ಕೆ ನಮ್ಮ ವಿರೋಧ ಇದೆ. ಗುತ್ತಿಗೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.