ಡಿಸಿಎಂ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಇನ್ನಿಬ್ಬರು ಸೇರಿಕೊಂಡು ತಮ್ಮ ಕೊಲೆ ಮಾಡಲು ಸಂಚು ಹೂಡಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಕೊಲೆ ಸಂಚಿನ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿ, 4 ಜನ ಸೇರಿ ಕಳೆದ 6 ತಿಂಗಳಿಂದ ನನ್ನನ್ನು ಕೊಲೆ ಮಾಡುವುದಕ್ಕೆ ಸಂಚು ಹಾಕಿದ್ದಾರೆ.
ಸದ್ಯ ನನಗೆ ಎಲ್ಲಿಯೂ ಓಡಾಡುವುದಕ್ಕೆ ಆಗುತ್ತಿಲ್ಲ, ಕುಸುಮಾರನ್ನು ಶಾಸಕರನ್ನಾಗಿ ಮಾಡಲು ತಮ್ಮ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.