ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿರುವ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ.
ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ, ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ.
ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಕಿಡಿ ಕಾರಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.