ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು 7 ದಿನ ಜೈಲಿಗೆ ಹಾಕಿದ್ದರು ಎಂದು ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.
ಡೆರ್ಗಾಂವ್‌ನಲ್ಲಿ ಲಚಿತ್ ಬರ್ಪುಕನ್ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿತೇಶ್ವರ ಸೈಕಿಯಾ ಅಸ್ಸಾಂ CM ಅವಧಿಯಲ್ಲಿ ನನ್ನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಇಂದಿರಾ ಗಾಂಧಿಯವರ ವಿರುದ್ಧ ‘ಅಸ್ಸಾಂ ಕಿ ಗಾಳಿಯಾ ಸುನಿ ಹೈ, ಇಂದಿರಾ ಗಾಂಧಿ ಖೂನಿ ‘ಹೈ’ ಎಂದು ಘೋಷಣೆಗಳನ್ನು ಕೂಗಿದ್ದಕ್ಕೆ ಬಂಧಿಸಿದ್ದರೆಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.