ವಿಧಾನಸಭೆಯಲ್ಲಿ ಸಚಿವರ ಗೈರುಹಾಜರಿಗೆ ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ.
ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಸಚಿವರೇ ಇಲ್ಲ ಎಂದು ಆರ್. ಅಶೋಕ್ ಹೇಳಿದ್ದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗದಿದ್ದರೆ ಏಕೆ ಸಚಿವರಾಗಬೇಕು?, ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗದಿದ್ದರೆ ಮಂತ್ರಿಯಾಕಾಗಬೇಕು? ಎಂದು ಖಾರವಾಗಿಯೇ ಪ್ರಶ್ನಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




