PUC Result 2024 : ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಇದನ್ನು ಓದಿ: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ಸ್ಟಾರ್ ದಂಪತಿ; ಧನುಷ್ & ಐಶ್ವರ್ಯಾ ದಾಂಪತ್ಯ ಜೀವನ ಅಂತ್ಯ..?
ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ್ದು,, ನಂತರ 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ರಿಸಲ್ಟ್ ಅನ್ನು ಏಕಕಾಲದಲ್ಲಿ ಪ್ರಕಟಿಸಿದೆ.
ಫಲಿತಾಂಶವನ್ನು karresults.nic.in/pue.kar.nic ಅಧಿಕೃತ ವೆಬ್ಸೈಸ್ನಲ್ಲೂ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು. ರಾಜ್ಯದ 1,124 ಕೇಂದ್ರಗಳಲ್ಲಿ ಮಾ.1 ರಿಂದ 22 ರವರೆಗೆ ಪರೀಕ್ಷೆಗಳು ನಡೆದಿದ್ದವು, 6.98 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಇದನ್ನು ಓದಿ: ಯಾರಿಗೆ ಲಾಭ- ಯಾರಿಗೆ ನಷ್ಟ? ಅವಿವಾಹಿತರಿಗೆ ಇಂದು ಮಾಂಗಲ್ಯ ಭಾಗ್ಯ ಕೂಡಿ ಬರಲಿದೆ
PUC Result 2024 : ರಿಸಲ್ಟ್ ಈ ರೀತಿ ಚೆಕ್ ಮಾಡಿ..
- ಶಿಕ್ಷಣ ಇಲಾಖೆಯ karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಕ್ಲಿಕ್ ಮಾಡಿ.
- ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗ ಎಂದು ನಮೂದಿಸಿ.
- ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ.
- ಫಲಿತಾಂಶದ ಪುಟವನ್ನು ಡೌನ್ಲೋಡ್ ಮಾಡಿಕೊಳ್ಳಿ.
ಇದನ್ನು ಓದಿ:ಅಮವಾಸ್ಯೆ ದಿನವಾದ ಇಂದೇ ಸೂರ್ಯಗ್ರಹಣ: ಈ ರಾಶಿಯವರಿಗೆ ಅದೃಷ್ಟ, ಈ ರಾಶಿಯವರಿಗೆ ಭಾರೀ ಪರಿಣಾಮ..!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |