PUC Result 2024: ದ್ವಿತೀಯ PUC ಫಲಿತಾಂಶ ಪ್ರಕಟ; ರಿಸಲ್ಟ್‌ ಈ ರೀತಿ ಚೆಕ್‌ ಮಾಡಿ..

PUC Result 2024 : ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ದ್ವಿತೀಯ PUC ಪರೀಕ್ಷೆ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Vijayaprabha

PUC Result 2024 : ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

ಇದನ್ನು ಓದಿ: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ಸ್ಟಾರ್ ದಂಪತಿ; ಧನುಷ್ & ಐಶ್ವರ್ಯಾ ದಾಂಪತ್ಯ ಜೀವನ ಅಂತ್ಯ..?

ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ್ದು,, ನಂತರ 11 ಗಂಟೆಗೆ ವೆಬ್​​ಸೈಟ್​ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ರಿಸಲ್ಟ್‌ ಅನ್ನು ಏಕಕಾಲದಲ್ಲಿ ಪ್ರಕಟಿಸಿದೆ.

PUC Result 2024

ಫಲಿತಾಂಶವನ್ನು karresults.nic.in/pue.kar.nic ಅಧಿಕೃತ ವೆಬ್​ಸೈಸ್‌ನಲ್ಲೂ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು. ರಾಜ್ಯದ 1,124 ಕೇಂದ್ರಗಳಲ್ಲಿ ಮಾ.1 ರಿಂದ 22 ರವರೆಗೆ ಪರೀಕ್ಷೆಗಳು ನಡೆದಿದ್ದವು, 6.98 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

ಇದನ್ನು ಓದಿ: ಯಾರಿಗೆ ಲಾಭ- ಯಾರಿಗೆ ನಷ್ಟ? ಅವಿವಾಹಿತರಿಗೆ ಇಂದು ಮಾಂಗಲ್ಯ ಭಾಗ್ಯ ಕೂಡಿ ಬರಲಿದೆ

PUC Result 2024 : ರಿಸಲ್ಟ್‌ ಈ ರೀತಿ ಚೆಕ್‌ ಮಾಡಿ..

  • ಶಿಕ್ಷಣ ಇಲಾಖೆಯ karresults.nic.in ಅಥವಾ pue.kar.nic ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಕ್ಲಿಕ್ ಮಾಡಿ.
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗ ಎಂದು ನಮೂದಿಸಿ.
  • ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶ ಸ್ಕ್ರೀನ್​​ ಮೇಲೆ ಕಾಣಿಸುತ್ತದೆ.
  • ಫಲಿತಾಂಶದ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಇದನ್ನು ಓದಿ:ಅಮವಾಸ್ಯೆ ದಿನವಾದ ಇಂದೇ ಸೂರ್ಯಗ್ರಹಣ: ಈ ರಾಶಿಯವರಿಗೆ ಅದೃಷ್ಟ, ಈ ರಾಶಿಯವರಿಗೆ ಭಾರೀ ಪರಿಣಾಮ..!

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version