ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ದೇಶದೆಲ್ಲೆಡೆ ಸಂಭ್ರಮ ಮನೆಮಾಡಿದೆ.
ಈ ನಡುವೆ ಸುನೀಲ್ ಗವಾಸ್ಕರ್ ಅವರ ಡ್ಯಾನ್ಸ್ ವಿಡಿಯೋ ವೈರಲ್ ಆಗಿದೆ.
ಭಾರತ ತಂಡ ಟ್ರೋಫಿ ಎತ್ತಿಹಿಡಿಯುತ್ತಿದ್ದಂತೆ ಸುನೀಲ್ ಗವಾಸ್ಕರ್ ಕುಣಿದಿದ್ದಾರೆ. 75 ವರ್ಷದ ಗವಾಸ್ಕರ್ ಭಾರತ ಗೆದ್ದ ಖುಷಿಗೆ ತಮ್ಮ ವಯಸ್ಸು ಮರೆತು ಮೈದಾನದಲ್ಲಿ ಮಕ್ಕಳಂತೆ ಕುಣಿದು ಕುಪ್ಪಳಿಸಿದ್ದಾರೆ.
ಸದ್ಯ ಈ ವಿಡಿಯೋ ‘ದಿ ಬೆಸ್ಟ್ ಡ್ಯಾನ್ಸ್’ ಎಂಬ ಅಡಿಬರಹದಡಿ ವೈರಲ್ ಆಗುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.