SSCಯಿಂದ 7,500 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಅಹ್ವಾನ, Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ

Vijayaprabha

ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಮತ್ತೊಂದು ದೊಡ್ಡ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನು ಓದಿ: LPG ಗ್ರಾಹಕರಿಗೆ ಭಾರೀ ಸಬ್ಸಿಡಿ..ಕೇವಲ 500ರೂಗೆ LPG ಸಿಲಿಂಡರ್, 200 ರೂ ಸಬ್ಸಿಡಿ!

ಆಸಕ್ತ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್-ಸೈಟ್ https://ssc.nic.in ಪ್ರವೇಶಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪದವಿ ಪೂರ್ಣಗೊಳಿಸಿದ 18-32 ವರ್ಷದೊಳಗಿನವರು ಏಪ್ರಿಲ್ 3 ರಿಂದ ಮೇ 3 ರವರೆಗೆ ಅರ್ಜಿಸಲ್ಲಿಸಬಹುದು.

ಇದನ್ನು ಓದಿ: ಮಹಿಳೆಯರಿಗೆ ಸಂತಸದ ಸುದ್ದಿ: ಅಂಚೆ ಕಚೇರಿಗಳಲ್ಲಿ ಹೊಸ ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ?

ಹುದ್ದೆಗಳ ಸಂಪೂರ್ಣ ವಿವರ:

ಇಲಾಖೆ :ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission)

ಹುದ್ದೆಯ ಹೆಸರು : ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ (CGL) ಪರೀಕ್ಷೆ 2023 (ಕೇಂದ್ರ ಸರ್ಕಾರಿ ಕಛೇರಿಯಲ್ಲಿ ಖಾಲಿ ಇರುವ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕ ಮಾಡಲು ಈ ಪರೀಕ್ಷೆ ನಡೆಸಲಾಗುತ್ತದೆ)

ಹುದ್ದೆಗಳ ಸಂಖ್ಯೆ : ಒಟ್ಟು 7500 ಹುದ್ದೆಗಳು (Tentative vacancies approx. 7500 vacancies)

ಮಾಸಿಕ ವೇತನವು ರೂ.25,500 ರಿಂದ ರೂ.1,51,100 ವರೆಗೆ ಇರುತ್ತದೆ.

ಇದನ್ನು ಓದಿ: ಖ್ಯಾತ ನಟಿ ನಗ್ಮಾ ಜೊತೆ ಅಫೇರ್..ಖ್ಯಾತ ನಟ ಹೇಳಿದ್ದೇನು? 3 ವಿವಾಹಿತ ನಟರು, ವಿವಾಹಿತ ಕ್ರಿಕೆಟಿಗ, ಆದರೂ 48 ನೇ ವಯಸ್ಸಿನಲ್ಲಿ ನಗ್ಮಾ ಏಕಾಂಗಿ!

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು

ವಯಸ್ಸಿನ ಮಿತಿ : ಸಾಮಾನ್ಯ ವರ್ಗ: ಗರಿಷ್ಠ 27/30/32 ವರ್ಷ (ಮೀಸಲಾತಿಗನುಗುಣವಾಗಿ ಸಡಿಲಿಕೆ)

ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವರು ಸಾಮಾನ್ಯ ವರ್ಗ ಮತ್ತು OBC ಅಭ್ಯರ್ಥಿಗಳಿಗೆ ರೂ 100 SC ST Women & ExSer ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆಯೋಗ ಅದಿಕೃತ ವೆಬ್ -ಸೈಟ್ https://ssc.nic.in ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ನೇಮಕಾತಿ ವಿಧಾನ: 1) Tier-1: Examination 2) Tier-II: Examination

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಮೇ 2023

ಇದನ್ನು ಓದಿ: Jioದಿಂದ ಅದ್ಭುತ ಕೊಡುಗೆ: ಅತಿ ಕಡಿಮೆ ಬೆಲೆಯಲ್ಲಿ ಅನಿಯಮಿತ ಡೇಟಾ.. 30 ದಿನಗಳ ಫ್ರಿ ಟ್ರಯಲ್, ಇನ್ನೂ ಹಲವು ಅದ್ಭುತ ಕೊಡುಗೆಗಳು!

ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ:

ಆಯೋಗದ ಅಧಿಕೃತ ವೆಬ್-ಸೈಟ್: https://ssc.nic.in

ಹುದ್ದೆಗಳ ನೋಟಿಫಿಕೇಷನ್ ಗಾಗಿ :https://ssc.nic.in/SSCFileServer/PortalManagement/UploadedFiles/notice_CGLE_03042023.pdf

ಇದನ್ನು ಓದಿ: PPF, ಸುಕನ್ಯಾ ಸಮೃದ್ಧಿಯಂತಹ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್- ಪ್ಯಾನ್ ಕಡ್ಡಾಯ; ಕೇಂದ್ರದ ಮಹತ್ವದ ನಿರ್ಧಾರ

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version