ಹೊಸಪೇಟೆ(ವಿಜಯನಗರ): ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಎ.ಸುಂದರ್ ಅವರು…
View More ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನಅರ್ಜಿ ಆಹ್ವಾನ
ವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ…
View More ವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ…
View More ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ…
View More ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ಪೊಲೀಸ್ ಕಾನ್ಸ್ ಟೇಬಲ್, ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.05 :ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಮತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ…
View More ದಾವಣಗೆರೆ: ಪೊಲೀಸ್ ಕಾನ್ಸ್ ಟೇಬಲ್, ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.05 : 2022-23ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕಸಾಧನೆಗಳು, ಕ್ರೀಡೆ, ಕಲೆ, ಸಂಸ್ಕøತಿ, ಸಂಗೀತ ಸೇರಿದಂತೆ ಒಟ್ಟು 04 ಕ್ಷೇತ್ರ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ…
View More ದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನJOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಲ್ತ್ ಮ್ಯಾನೇಜ್ಮೆಂಟ್ ಬ್ಯುಸಿನೆಸ್ಗಾಗಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bank.sbi/ ಅಥವಾ sbi.co.in/careers ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ…
View More JOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿದಾವಣಗೆರೆ: ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.30 : ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು…
View More ದಾವಣಗೆರೆ: ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನದಾವಣಗೆರೆ: ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.29: ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ನಗರದ ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಬಿ.ಎ, ಬಿ.ಇಡಿ (ಹಿಂದಿ ಭಾಷಾ ಐಚ್ಚಿಕ ವಿಷಯ) ಮುಗಿಸಿರುವ ಅರ್ಹ ಮಾಜಿ…
View More ದಾವಣಗೆರೆ: ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಆ.29: ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟಿವಟಿಕೆಯಾದ 6 ರಿಂದ 18 ವರ್ಷದೊಳಗಿನ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಭೌತಿಕ ಚಿಕಿತ್ಸೆಗಾಗಿ ಫಿಜಿಯೋಥೆರಪಿಸ್ಟ್ ಗಳ ಅಗತ್ಯತೆ ಇದ್ದು, ಕ್ಷೇತ್ರ…
View More ದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನ
