ದಾವಣಗೆರೆ ಜು.28: ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ-ಯುವತಿಯರಿಗೆ 2020-21ನೇ ಸಾಲಿನ ಗುರಿಯಲ್ಲಿ ಟೆಲಿವಿಷನ್ ಜರ್ನಲಿಸಂ ತರಬೇತಿ, ವಿಡಿಯೋ ಜರ್ನಲಿಸಂ, ಕ್ಯಾಮರಮನ್ ನಿರೂಪಣೆ ವರದಿಗಾರಿಕೆ/ಕಾಫಿ ಎಡಿಟರ್ ಬುಲೇಟಿಂಗ್ ಪ್ರೊಡ್ಯುಸರ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಯನ್ನು ಬೆಂಗಳೂರಿನ…
View More ದಾವಣಗೆರೆ: ಟೆಲಿವಿಸನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ನಿರೂಪಣೆ, ವರದಿಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಅರ್ಜಿ ಆಹ್ವಾನ
ದಾವಣಗೆರೆ: ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿ ಆಹ್ವಾನ
ದಾವಣಗೆರೆ ಜು.27: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ನೀಡುವ “ಓಬವ್ವ ಆತ್ಮ ರಕ್ಷಣಾ ಕಲೆ” ಯೋಜನೆಯನ್ನು…
View More ದಾವಣಗೆರೆ: ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿ ಆಹ್ವಾನದಾವಣಗೆರೆ: ರೈತರಿರಿಂದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ ಫೆ. 18 :ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ…
View More ದಾವಣಗೆರೆ: ರೈತರಿರಿಂದ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಗಮನಿಸಿ: ನಿಮ್ಮ ಖಾತೆಗೆ 30000 ರೂ; ಫೆ.28 ಕೊನೆಯ ದಿನ
ಸಮಾಜ ಕಲ್ಯಾಣ ಇಲಾಖೆಯು ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್ ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ…
View More ಗಮನಿಸಿ: ನಿಮ್ಮ ಖಾತೆಗೆ 30000 ರೂ; ಫೆ.28 ಕೊನೆಯ ದಿನವಿಜಯನಗರ: ವಸತಿ ರಹಿತರಿಗೆ ವಿವಿಧ ವಸತಿ ಸೌಲಭ್ಯ ಗಳಿಗೆ ಅರ್ಜಿ ಆಹ್ವಾನ
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ವ್ಯಾಪ್ತಿಯಲ್ಲಿ ಬರುವ 2021-22ನೇ ಸಾಲಿನ ಎಸ್ಎಫ್ಸಿ ಅನುದಾನ ಅಡಿ ಶೇ24.10 ರಲ್ಲಿ ವಸತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. *ಪರಿಶಿಷ್ಟ…
View More ವಿಜಯನಗರ: ವಸತಿ ರಹಿತರಿಗೆ ವಿವಿಧ ವಸತಿ ಸೌಲಭ್ಯ ಗಳಿಗೆ ಅರ್ಜಿ ಆಹ್ವಾನಕಮಲಾಪುರ: ಪೌರಕಾರ್ಮಿಕರು, ನಿವೇಶನ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.15: ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಹಾಗೂ ಪಟ್ಟಣದ ನಿವೇಶನ ರಹಿತ ಕುಟುಂಬದವರಿಗೆ ನಿವೇಶನಗಳನ್ನು ಒದಗಿಸುವ ಸಲುವಾಗಿ ಆಶ್ರಯ ಯೋಜನೆಗೆ ಕಮಲಾಪುರ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರು ಹಾಗೂ ಪಟ್ಟಣದ ನಿವೇಶನ…
View More ಕಮಲಾಪುರ: ಪೌರಕಾರ್ಮಿಕರು, ನಿವೇಶನ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಸತಿ ಯೋಜನೆ ಅರ್ಜಿ ಆಹ್ವಾನ
ದಾವಣಗೆರೆ ಫೆ.14 : ಡಾ ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮವು 2021-22 ನೇ ಸಾಲಿನ ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದ ವಸತಿ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಮನೆ…
View More ದಾವಣಗೆರೆ: ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ವಸತಿ ಯೋಜನೆ ಅರ್ಜಿ ಆಹ್ವಾನಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾರ್ಚ್ 07 ಕೊನೆಯ ದಿನ
ದಾವಣಗೆರೆ ಫೆ.14: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್…
View More ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾರ್ಚ್ 07 ಕೊನೆಯ ದಿನಸ್ಥಳೀಯ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ
ದಾವಣಗೆರೆ ಫೆ.09 : ದಾವಣಗೆರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಅರೆಕೆರೆ, ಹತ್ತೂರು ಹಾಗೂ ಯರಗನಾಳ್ ಗ್ರಾಮದ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು…
View More ಸ್ಥಳೀಯ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಅರ್ಜಿ ಸಲ್ಲಿಸಲು ಫೆ.11 ಕಡೆ ದಿನ
ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯು 3000 ಭೂಮಾಪಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅನ್ ಲೈನ್ ಆಸಕ್ತರು ಅರ್ಜಿ ಸಲ್ಲಿಸಲು ಫೆ.11 ಕಡೆ ದಿನ ಆಗಿದೆ. ಜಿಲ್ಲಾವಾರು ಹುದ್ದೆಗಳು:…
View More ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಅರ್ಜಿ ಸಲ್ಲಿಸಲು ಫೆ.11 ಕಡೆ ದಿನ
