Gold Silver price: ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದ್ದು, ಚಿನ್ನದ ಬೆಲೆಯಲ್ಲಿ 10 ಗ್ರಾಂಗೆ ₹ 1 ಏರಿಕೆ ಆಗಿದ್ದು, ಬೆಳ್ಳಿ ಬೆಲೆ ಪ್ರತಿ ಕೆ.ಜಿಗೆ 100ರೂ. ಇಳಿಕೆಯಾಗಿದೆ. ಹೌದು,…
View More ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನ-ಬೆಳ್ಳಿಯ ಬೆಲೆ ಎಷ್ಟು..?ಕನ್ನಡ ನ್ಯೂಸ್
Pension : ಪ್ರತಿಯೊಬ್ಬರಿಗೂ ರೂ.5 ಸಾವಿರ ಪಿಂಚಣಿ; ಈ ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಗೊತ್ತಾ..?
Pension : ನಿವೃತ್ತಿಯ ನಂತರ ಆರ್ಥಿಕ ಭದ್ರತೆಗಾಗಿ ಸರಿಯಾದ ಯೋಜನೆಯನ್ನು ಆಯ್ಕೆ ಮಾಡುವುದು ಬಹಳ ಮುಖ್ಯವಾಗಿದ್ದು, ಅಂತಹ ಒಂದು ವಿಶೇಷ ಯೋಜನೆ ಅಟಲ್ ಪಿಂಚಣಿ ಯೋಜನೆ ಬಗ್ಗೆ ತಿಳಿದುಕೊಳ್ಳೋಣ. ಹೌದು, ನಿವೃತ್ತಿಯ ನಂತರ ಆರ್ಥಿಕ…
View More Pension : ಪ್ರತಿಯೊಬ್ಬರಿಗೂ ರೂ.5 ಸಾವಿರ ಪಿಂಚಣಿ; ಈ ಕೇಂದ್ರ ಸರ್ಕಾರದ ಯೋಜನೆ ಬಗ್ಗೆ ಗೊತ್ತಾ..?ಭಾರೀ ಮಳೆ: ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ; ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!
Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದ್ದು,ಅದರಲ್ಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
View More ಭಾರೀ ಮಳೆ: ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ; ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!Heavy rain : ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ..!
Heavy rain : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆ ಸುರಿಯಲಾರಂಭಿಸಿದ್ದು, ಇಂದು ಬೆಂಗಳೂರಿನಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ…
View More Heavy rain : ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ..!Panchanga | ಇಂದು ಉತ್ತರಾಭಾದ್ರ ನಕ್ಷತ್ರ; ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ ಇಲ್ಲಿದೆ
Panchanga : ಇಂದಿನ ಪಂಚಾಂಗದ ಪ್ರಕಾರ ಶ್ರೀ ಕ್ರೋಧಿ ನಾಮ ಸಂವತ್ಸರದ ಅಕ್ಟೊಬರ್ 16 ಬುಧವಾರದಂದು ಯಮಗಂಡ ಕಾಲ, ಶುಭ ಮುಹೂರ್ತ, ರಾಹುಕಾಲ, ಬ್ರಹ್ಮ ಮುಹೂರ್ತ, ಅಶುಭ ಮುಹೂರ್ತಗಳ ಸಂಪೂರ್ಣ ವಿವರಗಳನ್ನು ತಿಳಿಯೋಣ… ಮೀನ…
View More Panchanga | ಇಂದು ಉತ್ತರಾಭಾದ್ರ ನಕ್ಷತ್ರ; ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ ಇಲ್ಲಿದೆಭಾರೀ ಮಳೆಗೆ ಬೆಂಗಳೂರು ತತ್ತರ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ತ
Heavy rain in Bangalore : ರಾಜಧಾನಿ ಬೆಂಗಳೂರಿನಾದ್ಯಂತ ಇಂದು ಬೆಳಗ್ಗೆಯಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಆರ್ ಮಾರುಕಟ್ಟೆ, ಓಕಳಿಪುರಂ ಸೇರಿದಂತೆ ಹಲವು ಕಡೆ ರಸ್ತೆ, ಅಂಡರ್ಪಾಸ್ಗಳಲ್ಲಿ ನೀರು ನಿಂತು…
View More ಭಾರೀ ಮಳೆಗೆ ಬೆಂಗಳೂರು ತತ್ತರ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ತಬಿಗ್ ಬಾಸ್ ನಿರೂಪಣೆಗೆ ಸುದೀಪ್ ಪಡೆಯುತ್ತಿದ್ದ ಸಂಭಾವನೆ ಎಷ್ಟು ಗೊತ್ತೇ? ಸದ್ಯ ಇದೇ ಹಾಟ್ ನ್ಯೂಸ್
Kiccha Sudeep Remuneration : ಕನ್ನಡ ‘ಬಿಗ್ ಬಾಸ್’ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುವುದಾಗಿ ಈಗಾಗಲೇ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಆದರೆ, ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಗೆ ಸುದೀಪ್ ಪಡೆಯುತ್ತಿದ್ದ ಸಂಭಾವನೆ ಎಷ್ಟು?…
View More ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಪಡೆಯುತ್ತಿದ್ದ ಸಂಭಾವನೆ ಎಷ್ಟು ಗೊತ್ತೇ? ಸದ್ಯ ಇದೇ ಹಾಟ್ ನ್ಯೂಸ್ರಾಜ್ಯಾದ್ಯಂತ 3-4 ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ
Heavy rain : ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ 3-4 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಅರಬ್ಬಿ ಸಮುದ್ರದಲ್ಲಿ…
View More ರಾಜ್ಯಾದ್ಯಂತ 3-4 ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆKiccha Sudeep : ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣವೇನು ಗೊತ್ತೇ..? ಅಸಲಿ ವಿಚಾರ ಇಂದು ಬಹಿರಂಗ..!
Kiccha Sudeep : ಇನ್ಮುಂದೆ ಬಿಗ್ ಬಾಸ್ ಶೋ ನಡೆಸಿಕೊಡುವುದಿಲ್ಲ. ಕನ್ನಡ ‘ಬಿಗ್ ಬಾಸ್’ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುವುದಾಗಿ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಹೌದು, ಬಿಗ್ ಬಾಸ್ ಶೋ ನಡೆಸಿಕೊಡುವುದಿಲ್ಲ ಎಂದು…
View More Kiccha Sudeep : ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣವೇನು ಗೊತ್ತೇ..? ಅಸಲಿ ವಿಚಾರ ಇಂದು ಬಹಿರಂಗ..!Daily panchanga | ಇಂದು ಭೌಮ ಪ್ರದೋಷ ವ್ರತ; ಉಪವಾಸ ದೀಕ್ಷೆಗೆ ಶುಭ ಸಮಯ ಯಾವಾಗ..?
Daily panchanga : ಇಂದಿನ ದೈನಂದಿನ ಪಂಚಾಂಗದ ಪ್ರಕಾರ ಶ್ರೀ ಕ್ರೋಧಿ ನಾಮ ಸಂವತ್ಸರದ ಅಕ್ಟೊಬರ್ 15 ಮಂಗಳವಾರದಂದು ಯಮಗಂಡ ಕಾಲ, ಶುಭ ಮುಹೂರ್ತ, ಬ್ರಹ್ಮ ಮುಹೂರ್ತ, ಅಶುಭ ಮುಹೂರ್ತಗಳ ಸಂಪೂರ್ಣ ವಿವರಗಳನ್ನು ತಿಳಿಯೋಣ……
View More Daily panchanga | ಇಂದು ಭೌಮ ಪ್ರದೋಷ ವ್ರತ; ಉಪವಾಸ ದೀಕ್ಷೆಗೆ ಶುಭ ಸಮಯ ಯಾವಾಗ..?