ಬೆಂಗಳೂರು: ಕೆಎಂಎಫ್ ಗುಣಮಟ್ಟಕ್ಕೆ ಅಂಜಿ “ನಂದಿನಿ ದೋಸೆ ಹಿಟ್ಟು (Nandini Dosa Batter) ” ಉತ್ಪಾದನೆ ನಿರ್ಧಾರವನ್ನು ಕೈ ಬಿಟ್ಟಿದೆ ! ಹೌದು, ನಂದಿನಿ ದೋಸೆ ಹಿಟ್ಟು ಉತ್ಪಾದನೆಯಲ್ಲಿ ಒಂದು ವೇಳೆ ಗುಣಮಟ್ಟ ಕಾಪಾಡಿಕೊಳ್ಳಲು…
View More ಹಾಲಿನ ಮಾರುಕಟ್ಟೆಗೂ ಪೆಟ್ಟು ಬೀಳೋ ಶಂಕೆ; ‘ನಂದಿನಿ ದೋಸೆ ಹಿಟ್ಟು’ ಉತ್ಪಾದನೆ ಕೈ ಬಿಟ್ಟ ಕೆಎಂಎಫ್ಕೆಎಂಎಫ್
BIG BREAKING: ಕೆಎಂಎಫ್ 467 ಹುದ್ದೆಗಳ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ
ಕೆಎಂಎಫ್ ನ 467 ಹುದ್ದೆಗಳ ಭರ್ತಿಗಾಗಿ ಪ್ರಕಟಿಸಿದ್ದ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೌದು, ಈ ಕುರಿತು ಡಿ.ಆರ್.ರವೀಂದ್ರ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಲಿಖಿತ ಪರೀಕ್ಷೆಯಲ್ಲಿ ಕನ್ನಡವೂ ಒಂದು ಭಾಷೆಯನ್ನಾಗಿ ಇಡಲಾಗಿದೆ.…
View More BIG BREAKING: ಕೆಎಂಎಫ್ 467 ಹುದ್ದೆಗಳ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆಗ್ರಾಹಕರಿಗೆ ಬಿಗ್ ಶಾಕ್ :ಹಾಲಿನ ದರ 3 ರೂ ಹೆಚ್ಚಳ; ಇಂದಿನಿಂದಲೇ ಜಾರಿ
ಗ್ರಾಹಕರಿಗೆ ಮತ್ತೆ ದರ ಏರಿಕೆ ಬಿಸಿ ತಟ್ಟಿದ್ದು, ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರ ಏರಿಕೆ ಬಳಿಕ ಇದೀಗ ನಂದಿನಿ ಜಂಬೂ ಹಾಲಿನ ದರವನ್ನು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೆಚ್ಚಳ…
View More ಗ್ರಾಹಕರಿಗೆ ಬಿಗ್ ಶಾಕ್ :ಹಾಲಿನ ದರ 3 ರೂ ಹೆಚ್ಚಳ; ಇಂದಿನಿಂದಲೇ ಜಾರಿಹಾಲಿನ ದರ ಮತ್ತೆ ಏರಿಕೆ: ನಂದಿನಿ ಹಾಲು ಪ್ರತಿ ಲೀಟರ್‌ಗೆ ₹3 ಹೆಚ್ಚಳ?
ನಂದಿನಿ ಹಾಲಿನ ಮೇಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ಮುಂದಾಗಿದ್ದು, ಹೈನುಗಾರಿಕೆಗೆ ಉತ್ತೇಜನ ಮತ್ತು ಹಾಲು ಉತ್ಪಾದಕರ ಆರ್ಥಿಕ ಅಭಿವೃದ್ಧಿಯ ಉದ್ದೇಶದಿಂದ ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಒಮ್ಮತದ…
View More ಹಾಲಿನ ದರ ಮತ್ತೆ ಏರಿಕೆ: ನಂದಿನಿ ಹಾಲು ಪ್ರತಿ ಲೀಟರ್‌ಗೆ ₹3 ಹೆಚ್ಚಳ?ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದ ಕೆಎಂಎಫ್: ನಂದಿನಿ ಉತ್ಪನ್ನಗಳ ದರ ಇಳಿಕೆ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು, ಕೋವಿಡ್ ಕಾಲದಲ್ಲಿ ನಂದಿನಿ ತುಪ್ಪ, ಬೆಣ್ಣೆ ಹಾಗೂ ಹಾಲಿನ ಪುಡಿ ಉತ್ಪನ್ನಗಳ ಮಾರಾಟ ದರವನ್ನು ಇಳಿಕೆ ಮಾಡಿದೆ. ಹೌದು, ಕೋವಿಡ್ ಸಮಯದಲ್ಲಿ ಗ್ರಾಹಕರಿಗೆ…
View More ಗ್ರಾಹಕರಿಗೆ ಬಂಪರ್ ಕೊಡುಗೆ ನೀಡಿದ ಕೆಎಂಎಫ್: ನಂದಿನಿ ಉತ್ಪನ್ನಗಳ ದರ ಇಳಿಕೆ
