Gram Panchayat by-election : ರಾಜ್ಯ ರಾಜಕೀಯದಲ್ಲಿ ಹಗರಣಗಳ ಮಧ್ಯೆ ಇತ್ತೀಚೆಗೆ ಬೈಎಲೆಕ್ಷನ್ ಘೋಷಣೆ ಮಾಡಲಾಗಿತ್ತು. ಈ ನಡುವೆ ರಾಜ್ಯದ 531 ಗ್ರಾಮ ಪಂಚಾಯಿತಿಗಳಲ್ಲಿ (Gram Panchayat) ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ (by-election) ಘೋಷಣೆ…
View More ರಾಜ್ಯದ ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ; ಈ ದಿನ ಮತದಾನ..!ಗ್ರಾಮ ಪಂಚಾಯಿತಿ
ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ
ರಾಜ್ಯದ ಯುವಕರು ಒಗ್ಗೂಡಿಸಿ, ಸ್ವ ಉದ್ಯೋಗ ರೂಪಿಸಿಕೊಳ್ಳಲು ನೆರವು ನೀಡಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ (Swami Vivekananda Yuva Shakti Yojana) ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.…
View More ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?
Swami Vivekananda Yuva Shakti Yojana: ಯುವಕರನ್ನು ಒಗ್ಗೂಡಿಸಿ, ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಗೆ (Swami Vivekananda Yuva Shakti Yojana) ಸಿಎಂ ಬಸವರಾಜ್ ಬೊಮ್ಮಾಯಿ ಇದೆ ಮಾರ್ಚ್…
View More ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?ದಾವಣಗೆರೆ: ವಿವಿಧ ಗ್ರಾ. ಪಂಗಳಿಗೆ 25ರಂದು ಉಪಚುನಾವಣೆ; ನಾಮಪತ್ರ ಸಲ್ಲಿಸಲು ಫೆ.14 ಕೊನೆಯ ದಿನ
ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಫೆಬ್ರುವರಿ 25ರಂದು ಉಪ ಚುನಾವಣೆ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಮೀಸಲಾತಿ ವಿವರ: ನ್ಯಾಮತಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾಮ…
View More ದಾವಣಗೆರೆ: ವಿವಿಧ ಗ್ರಾ. ಪಂಗಳಿಗೆ 25ರಂದು ಉಪಚುನಾವಣೆ; ನಾಮಪತ್ರ ಸಲ್ಲಿಸಲು ಫೆ.14 ಕೊನೆಯ ದಿನದೀಪಾವಳಿಗೆ ಭರ್ಜರಿ ಗಿಫ್ಟ್: 1 ಲಕ್ಷ ಹಣ, 1 ಕೆ.ಜಿ ಬೆಳ್ಳಿ ಗಿಫ್ಟ್ ನೀಡಿದ ಸಚಿವ ಆನಂದ್ ಸಿಂಗ್
ದೀಪಾವಳಿ ಹಿನ್ನಲೆ ಸಚಿವ ಆನಂದ್ ಸಿಂಗ್ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರಸಭೆ ಸದಸ್ಯರು, ವಿಜಯನಗರ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಹೌದು, ಸಚಿವ ಆನಂದ್ ಸಿಂಗ್ ಅವರು…
View More ದೀಪಾವಳಿಗೆ ಭರ್ಜರಿ ಗಿಫ್ಟ್: 1 ಲಕ್ಷ ಹಣ, 1 ಕೆ.ಜಿ ಬೆಳ್ಳಿ ಗಿಫ್ಟ್ ನೀಡಿದ ಸಚಿವ ಆನಂದ್ ಸಿಂಗ್ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ ಜಿಲ್ಲೆ): ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್…
View More ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಗ್ರಾಮ ಪಂಚಾಯಿತಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಅಹ್ವಾನ
ತುಮಕೂರು ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ಮಾಸಿಕ 12000 ರೂಗಳಂತೆ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆ ಮಾಡಲು ನಿಯಮ…
View More ಗ್ರಾಮ ಪಂಚಾಯಿತಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಅಹ್ವಾನಗ್ರಾಮ ಪಂಚಾಯಿತಿ ಯುವ ಕಾರ್ಯದರ್ಶಿಯ ದುರಂತ ಅಂತ್ಯ!
ಕೋಲಾರ: ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ನಡೆದಿದೆ. ಹೌದು ಕಾವ್ಯ (23) ಮೃತ ದುರ್ದೈವಿಯಾಗಿದ್ದು, 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು…
View More ಗ್ರಾಮ ಪಂಚಾಯಿತಿ ಯುವ ಕಾರ್ಯದರ್ಶಿಯ ದುರಂತ ಅಂತ್ಯ!BIG NEWS: ಜಿ.ಪಂ ಮತ್ತು ತಾ.ಪಂ ಚುನಾವಣೆ; 600 ತಾ.ಪಂ. ಕ್ಷೇತ್ರಗಳು ರದ್ದು!?
ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಸಮರಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದು, ಈ ಬಾರಿ 110 ಜಿಲ್ಲಾ ಪಂಚಾಯತಿ ಕ್ಷೇತ್ರಗಳು ಹೆಚ್ಚಾಗಲಿದ್ದು, 600 ತಾಲೂಕು ಪಂಚಾಯಿತಿ ಕ್ಷೇತ್ರಗಳು ರದ್ದಾಗಲಿವೆಯಂತೆ. ಹೌದು, ಚುನಾವಣಾ…
View More BIG NEWS: ಜಿ.ಪಂ ಮತ್ತು ತಾ.ಪಂ ಚುನಾವಣೆ; 600 ತಾ.ಪಂ. ಕ್ಷೇತ್ರಗಳು ರದ್ದು!?ಭಾಗ-2: ಒಂದು ಗ್ರಾಮ ಪಂಚಾಯಿತಿ ಯಶಸ್ವಿಯಾಗಿ ನಿರ್ವಹಿಸಲು ಮಾಡಲೇಬೇಕಾದ ಕರ್ತವ್ಯಗಳೇನು? ಹೊಣೆಗಳೇನು?
ವಿವೇಚನಾನುಸರಿ ಹೊಣೆಗಳು: 1. ಪಂಚಾಯಿತಿ ಪ್ರದೇಶದ ಅಭಿವೃದ್ದಿಗಾಗಿ ವಾರ್ಷಿಕ ಯೋಜನೆಯನ್ನು ಸಿದ್ದಪಡಿಸುವುದು ಮತ್ತು ವಾರ್ಷಿಕ ಆಯವ್ಯಯ ಪತ್ರವನ್ನು ಸಿದ್ದಪಡಿಸುವುದು 2. ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಕೃಷಿ ಸಂಬಂಧಪಟ್ಟ ಹಾಗೆ ಬೀಜ, ಗೊಬ್ಬರ, ನೀರು…
View More ಭಾಗ-2: ಒಂದು ಗ್ರಾಮ ಪಂಚಾಯಿತಿ ಯಶಸ್ವಿಯಾಗಿ ನಿರ್ವಹಿಸಲು ಮಾಡಲೇಬೇಕಾದ ಕರ್ತವ್ಯಗಳೇನು? ಹೊಣೆಗಳೇನು?
