Heavy rain : ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಹಿಂದೂಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಹೀಗಾಗಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನ. 27 ರಿಂದ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು…
View More Heavy rain | ಚಂಡಮಾರುತ ಹಿನ್ನಲೆ, ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆಚಂಡಮಾರುತ
Cyclone Dana | ಪೂರ್ವ ಕರಾವಳಿಗೆ ಅಪ್ಪಳಿಸಿದ ʻಡಾನಾʼ ಚಂಡಮಾರುತ: ಭಾರೀ ಗಾಳಿ, ರಣ ಮಳೆ; ರಾಜ್ಯದಲ್ಲಿ ಚಂಡಮಾರುತದ ಪ್ರಭಾವ ಹೇಗಿದೆ?
Cyclone Dana : ಡಾನಾ ಚಂಡಮಾರುತ (Cyclone Dana) ದೇಶದ ಪೂರ್ವ ಕರಾವಳಿಗೆ ಅಪ್ಪಳಿಸುತ್ತಿದ್ದು, ಲ್ಯಾಂಡ್‌ಫಾಲ್ ಪ್ರಕ್ರಿಯೆ ಆರಂಭವಾಗಿದೆ. ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿಯಲ್ಲಿ ಗಂಟೆಗೆ 100-110 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು,…
View More Cyclone Dana | ಪೂರ್ವ ಕರಾವಳಿಗೆ ಅಪ್ಪಳಿಸಿದ ʻಡಾನಾʼ ಚಂಡಮಾರುತ: ಭಾರೀ ಗಾಳಿ, ರಣ ಮಳೆ; ರಾಜ್ಯದಲ್ಲಿ ಚಂಡಮಾರುತದ ಪ್ರಭಾವ ಹೇಗಿದೆ?ಚಂಡಮಾರುತ ಸ್ವರೂಪ ಪಡೆಯಲಿದೆ ವಾಯುಭಾರ ಕುಸಿತ: ಒಮಾನ್ ದೇಶದಿಂದ ‘ಡನಾ’ ನಾಮಕರಣ
ಕೋಲ್ಕತಾ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತ ಪೂರ್ವ ಕರಾವಳಿಯ ಕಡೆ ಸಾಗಿದ್ದು, ಬುಧವಾರ ಚಂಡಮಾರುತದ ಸ್ವರೂಪ ಪಡೆಯಲಿದೆ ಹಾಗೂ ಅ.25ರಂದು ಒಡಿಶಾ ಕರಾವಳಿಗೆ ಅಪ್ಪಳಿಸಲಿದೆ. ಹೀಗಾಗಿ ಒಡಿಶಾ, ಪ.ಬಂಗಾಳ ಹಾಗೂ ಆಂಧ್ರಪ್ರದೇಶ ಕರಾವಳಿಗಳಲ್ಲಿ…
View More ಚಂಡಮಾರುತ ಸ್ವರೂಪ ಪಡೆಯಲಿದೆ ವಾಯುಭಾರ ಕುಸಿತ: ಒಮಾನ್ ದೇಶದಿಂದ ‘ಡನಾ’ ನಾಮಕರಣRain: ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ, ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ!
Rain: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಮೇ 8ರಿಂದ 12ರವರೆಗೆ ಗುಡುಗು ಸಹಿತ ಭಾರಿ ಮಳೆ (Rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ…
View More Rain: ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ, ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ!ರಾಜ್ಯಕ್ಕೆ ಸೈಕ್ಲೋನ್ ಆಘಾತ: ನ.26 ರಿಂದ ಮತ್ತೆ 3 ದಿನ ಭಾರಿ ಮಳೆ!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಪರಿಣಾಮ ಇದೇ 26ಕ್ಕೆ ರಾಜ್ಯದಲ್ಲಿ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು, ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ…
View More ರಾಜ್ಯಕ್ಕೆ ಸೈಕ್ಲೋನ್ ಆಘಾತ: ನ.26 ರಿಂದ ಮತ್ತೆ 3 ದಿನ ಭಾರಿ ಮಳೆ!ಯಾಸ್ ಚಂಡಮಾರುತ: ರಾಜ್ಯದ 7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಣೆ!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಪ್ರಬಲ ಯಾಸ್ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ರಾಜ್ಯದ ವಿವಿದೆಡೆ ಮಂಗಳವಾರ ಮಳೆಯಾಗಿದ್ದು, ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ…
View More ಯಾಸ್ ಚಂಡಮಾರುತ: ರಾಜ್ಯದ 7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಣೆ!