ಹೊಸಪೇಟೆ(ವಿಜಯನಗರ),ಜು.27: ಪ್ರವಾಹ ಪರಿಸ್ಥಿತಿ ತಲೆದೂರಿದ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಮತ್ತು ಜನಸಾಮಾನ್ಯರಿಗೆ ಅಗತ್ಯ ಸೌಕರ್ಯಗಳ ಕಲ್ಪಿಸುವಿಕೆ ವಿಷಯದಲ್ಲಿ ಗ್ರಾಮಲೆಕ್ಕಾಧಿಕಾರಿಗಳು ವಹಿಸಿದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಹೇಳಿದರು. ಕಂದಾಯ…
View More ವಿಜಯನಗರ: ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿ ಗ್ರಾಮಲೆಕ್ಕಾಧಿಕಾರಿಗಳೇ ನಮ್ಮ ಬಲವೆಂದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ಜಿಲ್ಲಾಧಿಕಾರಿ
ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ; ಬೆಸ್ಕಾಂ ಎಂಡಿಯಾಗಿ ದಾವಣಗೆರೆ ಡಿಸಿ
ರಾಜ್ಯದ ಏಳು ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಬೆಸ್ಕಾಂ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಲಾದ ಜಿಲ್ಲಾಧಿಕಾರಿಗಳ ವಿವರ >ತುಳಸಿ ಮದ್ದಿದೇನಿ-ಹಿಂದುಳಿದ…
View More ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ; ಬೆಸ್ಕಾಂ ಎಂಡಿಯಾಗಿ ದಾವಣಗೆರೆ ಡಿಸಿದಾವಣಗೆರೆಯಲ್ಲಿ ಫೆ. 24 ರಿಂದ ರಾಜ್ಯ ಮಟ್ಟದ ಖಾದಿ ಉತ್ಸವ
ದಾವಣಗೆರೆ ಫೆ.22: ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಬೆಂಗಳೂರು ವತಿಯಿಂದ ಭಾರತಾಂಭೆ ಮಹಿಳಾ ಖಾದಿ ಮತ್ತು ಗ್ರಾಮೋದ್ಯೋಗ ಕೈಗಾರಿಕಾ ಸಂಘ ರವರ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ ಫೆ.24 ರಿಂದ ಮಾ.10 ರವರಿಗೆ ಸರ್ಕಾರಿ ಕಾಲೇಜ್…
View More ದಾವಣಗೆರೆಯಲ್ಲಿ ಫೆ. 24 ರಿಂದ ರಾಜ್ಯ ಮಟ್ಟದ ಖಾದಿ ಉತ್ಸವಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಮಹಾಂತೇಶ್ ಬೀಳಗಿ
ದಾವಣಗೆರೆ ಫೆ.22 : ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಯಲ್ಲಿರುವ ಸರ್ಕಾರದ ಸೌಲಭ್ಯಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಯವರ ಹೊಸ 15-ಅಂಶ…
View More ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಮಹಾಂತೇಶ್ ಬೀಳಗಿದಾವಣಗೆರೆ: ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಫೆ.18 ರಿಂದ ನೊಂದಣಿ ಪ್ರಾರಂಭ; ಮಹಾಂತೇಶ್ ಬೀಳಗಿ
ದಾವಣಗೆರೆ ಫೆ.17: ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಅದರನ್ವಯ ಜಿಲ್ಲೆಯಲ್ಲಿ ಕಡಲೆಕಾಳು ಖರೀದಿಗೆ ನೊಂದಣಿ ಕಾರ್ಯ ಫೆ. 18 ರಿಂದ ಪ್ರಾರಂಭಿಸಬೇಕು, ರೈತರಿಗೆ ಯಾವುದೇ ಗೊಂದಲವಾಗದಂತೆ ಅಗತ್ಯ ವ್ಯವಸ್ಥೆ…
View More ದಾವಣಗೆರೆ: ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಫೆ.18 ರಿಂದ ನೊಂದಣಿ ಪ್ರಾರಂಭ; ಮಹಾಂತೇಶ್ ಬೀಳಗಿದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಉಪಕರಣಗಳ ಉದ್ಘಾಟನೆ
ದಾವಣಗೆರೆ ಫೆ.16 :ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಾರ್ಗಿಲ್ ಮಲ್ಟಿನ್ಯಾಷನಲ್ ಕಂಪನಿ ವತಿಯಿಂದ ಸಿಎಸ್‍ಆರ್ ನಿಧಿಯಡಿ ನೀಡಲಾದ ವಿವಿಧ ವೈದ್ಯಕೀಯ ಉಪಕರಣಗಳನ್ನು ಸಂಸದರಾದ ಡಾ. ಜಿ.ಎಂ ಸಿದ್ದೇಶ್ವರ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ…
View More ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಉಪಕರಣಗಳ ಉದ್ಘಾಟನೆBIG NEWS: ಇಂದು ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ: ರಾಜ್ಯಾದ್ಯಂತ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ 3 ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಹೌದು, ಈ ಬಗ್ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೇಲ್ವಮಣಿ ಆದೇಶ ಅವರು…
View More BIG NEWS: ಇಂದು ಕಾಲೇಜುಗಳಿಗೆ ರಜೆ ಘೋಷಣೆದಾವಣಗೆರೆ: ಜಿಲ್ಲೆಯಾದ್ಯಂತ ಫೆ.19 ರವರೆಗೆ ನಿಷೇಧಾಜ್ಞೆ ಜಾರಿ
ದಾವಣಗೆರೆ ಫೆ. 15: ಜಿಲ್ಲೆಯಲ್ಲಿ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದಾವಣಗೆರೆ ಜಿಲ್ಲೆಯಾದ್ಯಂತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಫೆ. 16 ರಂದು ಬೆಳಿಗ್ಗೆ…
View More ದಾವಣಗೆರೆ: ಜಿಲ್ಲೆಯಾದ್ಯಂತ ಫೆ.19 ರವರೆಗೆ ನಿಷೇಧಾಜ್ಞೆ ಜಾರಿಖಾಲಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ: ಮಹಾಂತೇಶ್ ಬೀಳಗಿ
ದಾವಣಗೆರೆ ಜ.31: ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು. ಸೋಮವಾರದಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ…
View More ಖಾಲಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಕೋರಿಕೆ: ಮಹಾಂತೇಶ್ ಬೀಳಗಿತಾಶೀಲ್ದಾರ್ ಪ್ರದೀಪ ಹಿರೇಮಠ ರವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
ದಾವಣಗೆರೆ ಜ.29: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಾವಣಗೆರೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಮತ್ತು ಕಂದಾಯ ಇಲಾಖೆ ನೌಕರರ ಸಂಘ ದಾವಣಗೆರೆ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳಿಗೆ…
View More ತಾಶೀಲ್ದಾರ್ ಪ್ರದೀಪ ಹಿರೇಮಠ ರವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
