ಇಂದಿನಿಂದ ಐಪಿಎಲ್ (IPL) 16 ಅದ್ದೂರಿ ಆರಂಭ ಕಾಣಲಿದೆ. ಇಂದು ಸಂಜೆ 7.30ಕ್ಕೆ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಸಿಎಸ್ಕೆ ಹಾಲಿ ಚಾಂಪಿಯನ್ ಗುಜರಾತ್ ತಂಡವನ್ನು ಎದುರಿಸಲಿದೆ. ಅದಕ್ಕೂ ಮೊದಲು…
View More ಇಂದಿನಿಂದ ಐಪಿಎಲ್ ಆರಂಭ; ಏನಿದು ʻಇಂಪ್ಯಾಕ್ಟ್ ಪ್ಲೇಯರ್ʼ ನಿಯಮ ಏನು? ಆವೃತ್ತಿಯ ವಿಶೇಷತೆಗಳೇನು?ತಮನ್ನಾ ಭಾಟಿಯಾ
ಇಂದಿನಿಂದ ಐಪಿಎಲ್ ಹಬ್ಬ: IPL ಉದ್ಘಾಟನಾ ಸಮಾರಂಭದಲ್ಲಿ ಸೊಂಟ ಬಳುಕಿಸಲಿದ್ದಾರೆ ರಶ್ಮಿಕಾ ಮಂದಣ್ಣ, ಮಿಲ್ಕಿ ಬ್ಯೂಟಿ ತಮನ್ನಾ
ಭಾರತದ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇಂದಿನಿಂದ (ಮಾರ್ಚ್ 31) ಶುರುವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಗುಜರಾತ್ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್…
View More ಇಂದಿನಿಂದ ಐಪಿಎಲ್ ಹಬ್ಬ: IPL ಉದ್ಘಾಟನಾ ಸಮಾರಂಭದಲ್ಲಿ ಸೊಂಟ ಬಳುಕಿಸಲಿದ್ದಾರೆ ರಶ್ಮಿಕಾ ಮಂದಣ್ಣ, ಮಿಲ್ಕಿ ಬ್ಯೂಟಿ ತಮನ್ನಾಸಣ್ಣಗಾಗಲು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ತಮನ್ನಾ ಭಾಟಿಯಾ; ವಿಡಿಯೋ ವೈರಲ್
ಹೈದರಾಬಾದ್: ಇಟ್ತಚಿಗೆ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕೋವಿಡ್ ಸೋಂಕಿಗೆ ಒಳಗಾಗಿದ್ದು ಎಲ್ಲರಿಗು ತಿಳಿದ ವಿಷಯ. ಇದರೊಂದಿಗೆ ನಟಿ ತಮನ್ನಾ ಭಾಟಿಯಾ ಸ್ವಲ್ಪ ತೂಕವನ್ನು ಹೆಚ್ಚಿಸಿಕೊಂಡಿದ್ದರು. ತಮನ್ನಾ ಅವರು ಜಿಮ್ನಲ್ಲಿ ವರ್ಕೌಟ್ ಮಾಡುವ ಮೂಲಕ…
View More ಸಣ್ಣಗಾಗಲು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ತಮನ್ನಾ ಭಾಟಿಯಾ; ವಿಡಿಯೋ ವೈರಲ್ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕರೋನ ಸೋಂಕು ದೃಢ
ಮುಂಬೈ: ಕರೋನಾ ವೈರಸ್ ಸಾಮಾನ್ಯ ಜನರನ್ನು ಮಾತ್ರವಲ್ಲದೆ ಪ್ರಸಿದ್ಧ ವ್ಯಕ್ತಿಗಳನ್ನೂ ಸಹ ಭಯ ಪಡಿಸುತ್ತಿದೆ. ಈಗಾಗಲೇ ಅನೇಕ ನಟ ನಟಿಯರು, ರಾಜಕಾರಣಿಗಳು ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಕನ್ನಡದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್…
View More ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕರೋನ ಸೋಂಕು ದೃಢ
