ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಮಧ್ಯಾಹ್ನದ ವೇಳೆ ಕೊಂಚ ಬಿಸಿಲಿನ ವಾತಾವರಣ ಕಂಡು ಬರಲಿದ್ದು, ಇದೇ ವಾತಾವರಣ…
View More ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲ ದಿನಗಳ ಕಾಲ ಮಳೆ; ಹಲವೆಡೆ ಮೋಡ ಕವಿದ ವಾತಾವರತಾಪಮಾನ
ಎಚ್ಚರ: ರಾಜ್ಯದಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರಿ ಮಳೆ
ನೈಋತ್ಯ ಮುಂಗಾರು ದುರ್ಬಲವಾಗಿದ್ದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,…
View More ಎಚ್ಚರ: ರಾಜ್ಯದಲ್ಲಿ ಮುಂದಿನ 48 ಗಂಟೆ ಗುಡುಗು ಮಿಂಚು ಸಹಿತ ಭಾರಿ ಮಳೆರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿ
ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಸಾಧಾರಣ ಮಳೆಯಾಗುವ…
View More ರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಇಂದಿನಿಂದ ಸೆ.9ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು, ಶಿವಮೊಗ್ಗ, ಉ.ಕ, ದ.ಕ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಸೆ.7ರಿಂದ 9ರವರೆಗೆ ಕರಾವಳಿಯ ಎಲ್ಲಾ…
View More ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಗಮನಿಸಿ: ಸೆ.9ರವರೆಗೆ ರಾಜ್ಯದಲ್ಲಿ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ…
View More ಗಮನಿಸಿ: ಸೆ.9ರವರೆಗೆ ರಾಜ್ಯದಲ್ಲಿ ಭಾರಿ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!ಗಮನಿಸಿ: ಇಂದು ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ನೈರುತ್ಯ ಮುಂಗಾರು ಪ್ರಬಲಗೊಂಡಿರುವುದರಿಂದ ಇಂದು ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 16 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬಳ್ಳಾರಿ, ಉತ್ತರ…
View More ಗಮನಿಸಿ: ಇಂದು ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಯೆಲ್ಲೋ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ; ದಾವಣಗೆರೆ ಸೇರಿದಂತೆ 17 ಜಿಲ್ಲೆಗಳಿಗೆ ಅಲರ್ಟ್!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು,3.1 ಕಿ.ಮೀ ಟರ್ಫ್ ಇದ್ದು, ಸಮುದ್ರಮಟ್ಟದಿಂದ 8.5 ಕಿ.ಮೀ.ನಷ್ಟು…
View More ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ; ದಾವಣಗೆರೆ ಸೇರಿದಂತೆ 17 ಜಿಲ್ಲೆಗಳಿಗೆ ಅಲರ್ಟ್!ರಾಜ್ಯದಲ್ಲಿ ಭಾರಿ ಮಳೆ: ದಾವಣಗೆರೆ ಸೇರಿದಂತೆ 22 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ, ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು, ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದಲ್ಲಿ ಭಾರಿ ಮಳೆ: ದಾವಣಗೆರೆ ಸೇರಿದಂತೆ 22 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆಗಮನಿಸಿ: ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಹೆಚ್ಚಾಗಿರುವುದರಿಂದ ಒಳನಾಡಿನ 16 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ,…
View More ಗಮನಿಸಿ: ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ!ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ಕಳೆದ ಒಂದು ವಾರದಿಂದ ತನ್ನ ಆರ್ಭಟ ನಿಲ್ಲಿಸಿದ್ದ ಮಳೆರಾಯ ಮತ್ತೆ ಅಬ್ಬರವನ್ನು ಶುರು ಮಾಡಿದ್ದು, ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಇಂದೂ ಕೂಡಾ…
View More ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
