ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ…
View More ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!ತಾಪಮಾನ
ರಾಜ್ಯದಾತ್ಯಂತ ಮುಂದಿನ 5 ದಿನ ಭಾರೀ ಮಳೆ…! ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಾತ್ಯಂತ ಮತ್ತೆ ಮಳೆ ಆರ್ಭಟ ಮತ್ತೆ ಪ್ರಾರಂಭವಾಗಿದ್ದು, ಮತ್ತೆ ಮುಂಗಾರು ಅಬ್ಬರಿಸುವ ಎಲ್ಲ ಲಕ್ಷಣಗಳು ಕಂಡು ಬಂದಿದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ…
View More ರಾಜ್ಯದಾತ್ಯಂತ ಮುಂದಿನ 5 ದಿನ ಭಾರೀ ಮಳೆ…! ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆಗಮನಿಸಿ: ಈ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹೀಗಿದೆ ಇಂದಿನ ಹವಾಮಾನ ವರದಿ
ರಾಜ್ಯದಲ್ಲಿ 10 ದಿನಗಳಿಂದ ಕಡಿಮೆಯಾಗಿದ್ದ ವರುಣನ ಅಬ್ಬರ ಮತ್ತೆ ಹೆಚ್ಚಾಗುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23 ಮತ್ತು 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
View More ಗಮನಿಸಿ: ಈ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹೀಗಿದೆ ಇಂದಿನ ಹವಾಮಾನ ವರದಿರಾಜ್ಯದಲ್ಲಿ ಆಗಸ್ಟ್ ಕೊನೆಯ ವಾರ ಮತ್ತೆ ಅಬ್ಬರಿಸಲಿದೆ ಮಳೆ; ಇಂದಿನ ಹವಾಮಾನ ವರದಿ ಹೀಗಿದೆ
ಮೇ, ಜುಲೈ ತಿಂಗಳಲ್ಲಿ ಸುರಿದ ಮಳೆ ಪುನಃ ಆಗಸ್ಟ್ ಕೊನೆಯ ವಾರ ಮರುಕಳಿಸಲಿದ್ದು, ಕೊಡಗಿನಲ್ಲಿ ವ್ಯಾಪಕ ಮಳೆಯಾಗಲಿದ್ದು, ಆ.21ರ ವೇಳೆಗೆ ಮೋಡ ಕವಿದ ವಾತಾವರಣ ಶುರುವಾಗಲಿದ್ದು, ಸಾಧಾರಣ ಮಳೆ ಶುರುವಾಗಲಿದ್ದು, ಆ.26ರ ವೇಳೆಗೆ ಗಂಭೀರ…
View More ರಾಜ್ಯದಲ್ಲಿ ಆಗಸ್ಟ್ ಕೊನೆಯ ವಾರ ಮತ್ತೆ ಅಬ್ಬರಿಸಲಿದೆ ಮಳೆ; ಇಂದಿನ ಹವಾಮಾನ ವರದಿ ಹೀಗಿದೆಆಗಸ್ಟ್ ಕೊನೆ ವಾರದಲ್ಲಿ ಮತ್ತೆ ಮಳೆ ಅಬ್ಬರ; ಇಂದಿನ ಹವಾಮಾನ ವರದಿ ಹೀಗಿದೆ
ಆಗಸ್ಟ್ 12ರಿಂದ ರಾಜ್ಯದಲ್ಲಿ ಬಿಡುವು ನೀಡಿರುವ ಮಳೆ, ಆ.23 ರಿಂದ ಮತ್ತೆ ಅಬ್ಬರಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಹೌದು,…
View More ಆಗಸ್ಟ್ ಕೊನೆ ವಾರದಲ್ಲಿ ಮತ್ತೆ ಮಳೆ ಅಬ್ಬರ; ಇಂದಿನ ಹವಾಮಾನ ವರದಿ ಹೀಗಿದೆರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆ.19 ರವರೆಗೆ ತುಂತುರು ಮಳೆ!
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಕಡೆ ಮಳೆ ಪ್ರಮಾಣ ತಗ್ಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರಿದಿದ್ದು, ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಆಗಸ್ಟ್ 19 ರವರೆಗೆ…
View More ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆ.19 ರವರೆಗೆ ತುಂತುರು ಮಳೆ!ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರಿ ಮಳೆ; ಈ ಜಿಲ್ಲೆಗಳಿಗೆ ಆರೆಂಜ್ ,ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ…
View More ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರಿ ಮಳೆ; ಈ ಜಿಲ್ಲೆಗಳಿಗೆ ಆರೆಂಜ್ ,ಯೆಲ್ಲೋ ಅಲರ್ಟ್ ಘೋಷಣೆಗಮನಿಸಿ: ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ; ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆಯಬ್ಬರ ಇಳಿಕೆ!
ರಾಜಧಾನಿ ಸೇರಿದಂತೆ ಹಲವು ಕಡೆ ನಿರತರವಾಗಿ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಜೆಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇನ್ನೂ 3 ದಿನ (ಬುಧವಾರದವರೆಗೆ)…
View More ಗಮನಿಸಿ: ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ; ಇಂದಿನಿಂದ ಈ ಜಿಲ್ಲೆಗಳಲ್ಲಿ ಮಳೆಯಬ್ಬರ ಇಳಿಕೆ!ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ: ಈ 5 ಜಿಲ್ಲೆಗಳಿಗೆ 3 ದಿನ ‘ರೆಡ್ ಅಲರ್ಟ್’ ಘೋಷಣೆ
ರಾಜ್ಯದ ವಿವಿಧೆಡೆ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಗೂ ಕೊಡಗು ಜಿಲ್ಲೆಗೆ ಮುಂದಿನ 3 ದಿನಗಳು ಹವಾಮಾನ ಇಲಾಖೆ ‘ರೆಡ್…
View More ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ: ಈ 5 ಜಿಲ್ಲೆಗಳಿಗೆ 3 ದಿನ ‘ರೆಡ್ ಅಲರ್ಟ್’ ಘೋಷಣೆರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ನಿನ್ನೆಯಿಂದ ಶುರುವಾದ ಮಳೆ, ಇನ್ನೂ ಐದು ದಿನಗಳ ಕಾಲ ಸುರಿಯಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಶನಿವಾರ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ನೆರೆ ಉಂಟಾಗಿತ್ತು. ಆದರೆ, ನಿನ್ನೆಯಿಂದ ದಕ್ಷಿಣ…
View More ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
