b c nagesh vijayaprabha news

ಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ಸೆಪ್ಟೆಂಬರ್ 12ರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ http://karresults.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.…

View More ಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ
Result vijayaprabha news

ವೃತ್ತಿಪರ ಕೋರ್ಸ್‌ಗಳಿಗೆ CET ಬರೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ 2022ನೇ ಸಾಲಿನ ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ರ‍್ಯಾಂಕ್ ಪಡೆಯದ ವಿದ್ಯಾರ್ಥಿಗಳಿಗೆ ತಮ್ಮ…

View More ವೃತ್ತಿಪರ ಕೋರ್ಸ್‌ಗಳಿಗೆ CET ಬರೆದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
Result vijayaprabha news

BREAKING: ವೃತ್ತಿಪರ ಕೋರ್ಸ್‌ಗಳ ಸಿಇಟಿ ಫಲಿತಾಂಶ ಪ್ರಕಟ

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದು, ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.inಗೆ ಭೇಟಿ ನೀಡಿ,…

View More BREAKING: ವೃತ್ತಿಪರ ಕೋರ್ಸ್‌ಗಳ ಸಿಇಟಿ ಫಲಿತಾಂಶ ಪ್ರಕಟ
Result vijayaprabha news

ವಿದ್ಯಾರ್ಥಿಗಳೇ ಗಮನಿಸಿ: ಇಂದು ಸಿಇಟಿ ಫಲಿತಾಂಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು (ಕೆಇಎ) ಕೆಸಿಇಟಿ 2022ರ ಫಲಿತಾಂಶವನ್ನು ಫಲಿತಾಂಶವನ್ನು ಪ್ರಕಟಿಸಲಿದೆ. ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಜೂನ್ 16, 17 ಮತ್ತು 18 ರಂದು…

View More ವಿದ್ಯಾರ್ಥಿಗಳೇ ಗಮನಿಸಿ: ಇಂದು ಸಿಇಟಿ ಫಲಿತಾಂಶ
Kpsc vijayaprabha

BIG NEWS: ಕೆಪಿಎಸ್‌ಸಿಯಿಂದ ಗ್ರೂಪ್‌ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ (KPSC) 2017-18ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಯ ಫಲಿತಾಂಶ ಬಿಡುಗಡೆ ಮಾಡಿದ್ದು, ಈ ಕುರಿತಾಗಿ 106 ಹುದ್ದೆಗಳಿಗೆ ನೇಮಕಾತಿಗೆ ನಡೆಸಿದ ಪರೀಕ್ಷೆಯ…

View More BIG NEWS: ಕೆಪಿಎಸ್‌ಸಿಯಿಂದ ಗ್ರೂಪ್‌ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ

CBSE 12 ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 2ನೇ ಸ್ಥಾನ

ಸಿಬಿಎಸ್‌ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದ ವಿವರಗಳು cbseresult.nic.in ಮತ್ತು result.cbsc.nic.in ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿವೆ. ಇನ್ನು ಸಿಬಿಎಸ್‌ಇ ಮಂಡಳಿಯ ವೆಬ್‌ಸೈಟ್ ಜೊತೆಗೆ result.gov.in ಮತ್ತು digilocker.gov.in ಜಾಲತಾಣಗಳಲ್ಲಿಯೀ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ವೆಬ್‌ಸೈಟ್…

View More CBSE 12 ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 2ನೇ ಸ್ಥಾನ

ಇಂದು SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಸರ್ಕಾರ ಅಧಿಕೃತ ವೆಬ್​ ಸೈಟ್​ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಹೌದು, ವಿದ್ಯಾರ್ಥಿಗಳು ರಿಜಿಸ್ಟರ್ ಮಾಡಿದ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶದ ಸಂದೇಶ ಬರಲಿದ್ದು,…

View More ಇಂದು SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
B C Nagesh vijayaprabha news

ಪಿಯು ಫಲಿತಾಂಶ: ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ; ಶಿಕ್ಷಣ ಸಚಿವ ಬಿ ಸಿ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಇಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪರೀಕ್ಷೆಯಲ್ಲಿ ಹಿನ್ನಡೆಯಾದವರು ನಿರಾಶರಾಗಬಾರದು. ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ ಎಂದು ಶಿಕ್ಷಣ ಸಚಿವ…

View More ಪಿಯು ಫಲಿತಾಂಶ: ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ; ಶಿಕ್ಷಣ ಸಚಿವ ಬಿ ಸಿ ನಾಗೇಶ್
B C Nagesh vijayaprabha news

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಪೂರಕ ಪರೀಕ್ಷೆ ದಿನಾಂಕ ತಿಂಗಳಾಂತ್ಯಕ್ಕೆ ಪ್ರಕಟ

ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಇಲಾಖೆಯ ವೆಬ್‌ಸೈಟ್‌‌ನಲ್ಲಿ http://karresults.nic.In ನೋಡಬಹುದಾಗಿದೆ. ಇನ್ನು, ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶೇ.61.88 ರಷ್ಟು…

View More ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಪೂರಕ ಪರೀಕ್ಷೆ ದಿನಾಂಕ ತಿಂಗಳಾಂತ್ಯಕ್ಕೆ ಪ್ರಕಟ
grama panchayath election vijayaprabha news

ಇಂದು ವಿಧಾನ ಪರಿಷತ್ ಚುನಾವಣೆ ಫಲಿತಾಂಶ : 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ವಾಯುವ್ಯ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ನಾಲ್ಕು…

View More ಇಂದು ವಿಧಾನ ಪರಿಷತ್ ಚುನಾವಣೆ ಫಲಿತಾಂಶ : 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ