Teachers Day Bellary vijayaprabhanews

ಬಳ್ಳಾರಿಯಲ್ಲಿ ಶಿಕ್ಷಕರ ದಿನಾಚರಣೆ; ಭವಿಷ್ಯದ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯ: ಶಾಸಕ ಭರತ್ ರೆಡ್ಡಿ

ಬಳ್ಳಾರಿ,ಸೆ.05:ಭವಿಷ್ಯದ ದೇಶ ಕಟ್ಟಲು ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ಮುನ್ನಡೆಸಬೇಕೆಂದರೆ ಶಿಕ್ಷಕರ ಪಾತ್ರ ಅಮೂಲ್ಯವಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಾಣ ಇಲಾಖೆ…

View More ಬಳ್ಳಾರಿಯಲ್ಲಿ ಶಿಕ್ಷಕರ ದಿನಾಚರಣೆ; ಭವಿಷ್ಯದ ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯ: ಶಾಸಕ ಭರತ್ ರೆಡ್ಡಿ
purchase center for groundnut

ಸರ್ಕಾರದಿಂದ ರೈತರಿಗೆ ಭರ್ಜರಿ ಆಫರ್..!

ರಾಜ್ಯದ ಕೊಪ್ಪಳ ಜಿಲ್ಲೆ ಸೇರಿ ಬಾಗಲಕೋಟೆ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಡಲೆಕಾಳು ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.…

View More ಸರ್ಕಾರದಿಂದ ರೈತರಿಗೆ ಭರ್ಜರಿ ಆಫರ್..!
Janardhana Reddy

ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ

ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ…

View More ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ
Somasekhara Reddy and janardhana reddy

ಬಳ್ಳಾರಿ|| ಜನಾರ್ದನ ರೆಡ್ಡಿ ವಿರುದ್ಧ ಸಿಡಿದೆದ್ದ ಸಹೋದರ ಸೋಮಶೇಖರ ರೆಡ್ಡಿ!

ಬಳ್ಳಾರಿ: ಬಳ್ಳಾರಿ ನಗರ ಕ್ಷೇತ್ರದಿಂದ ಪತ್ನಿ ಅರುಣಾಲಕ್ಷ್ಮೀ ಸ್ಪರ್ಧೆ ಘೋಷಣೆ ಬೆನ್ನಲ್ಲೇ KRPP ಸಂಸ್ಥಾಪಕ ಜನಾರ್ದನ ರೆಡ್ಡಿ ವಿರುದ್ಧ ಸಹೋದರ ಸೋಮಶೇಖರ ರೆಡ್ಡಿ ಸಿಡಿದೆದ್ದಿದ್ದಾರೆ. ಹೌದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲು…

View More ಬಳ್ಳಾರಿ|| ಜನಾರ್ದನ ರೆಡ್ಡಿ ವಿರುದ್ಧ ಸಿಡಿದೆದ್ದ ಸಹೋದರ ಸೋಮಶೇಖರ ರೆಡ್ಡಿ!
MD Pallavi singing1

ಸುಗಮ ಸಂಗೀತ ರಸದೌತಣ; ಎಂ.ಡಿ.ಪಲ್ಲವಿ ಗಾಯನಕ್ಕೆ ತಲೆದೂಗಿದ ಬಳ್ಳಾರಿ ಜನತೆ

ಬಳ್ಳಾರಿ: ಬಳ್ಳಾರಿ ಉತ್ಸವದ ಅಂಗವಾಗಿ ನಗರದ ಮುನ್ಸಿಪಲ್ ಕಾಲೇಜು ಆವರದಲ್ಲಿ ಶನಿವಾರ ಆಯೋಜಿಸಲಾದ ಸುಗಮ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ ಅವರು ಗಾಯನ ಪ್ರಸ್ತುತ ಪಡಿಸಿದರು. ಎಂ.ಡಿ.ಪಲ್ಲವಿ ಕಂಠಸಿರಿಯಲ್ಲಿ ಶಿಶುನಾಳ ಶರೀಫರ ತತ್ವಪದ…

View More ಸುಗಮ ಸಂಗೀತ ರಸದೌತಣ; ಎಂ.ಡಿ.ಪಲ್ಲವಿ ಗಾಯನಕ್ಕೆ ತಲೆದೂಗಿದ ಬಳ್ಳಾರಿ ಜನತೆ
breaking vijayaprabha news

BREAKING: ರಾಜ್ಯದಲ್ಲಿ ಭಾರೀ ದುರಂತ;10ಕ್ಕೂ ಹೆಚ್ಚು ಜನ ನೀರು ಪಾಲು

ಬಳ್ಳಾರಿ: ರಾಜ್ಯದಲ್ಲಿ ಮತ್ತೊಂದು ಭಾರೀ ದುರಂತ ನಡೆದಿದ್ದು, ಬಳ್ಳಾರಿ ಜಿಲ್ಲೆಯ ಕಪ್ಪಗಲ್ಲು ಗ್ರಾಮದ ಹೊರವಲಯದಲ್ಲಿ ಕಾಲುವೆಗೆ ಆಟೋ ಉರುಳಿ ಬಿದ್ದಿದ್ದು, ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದಾರೆ. ಹೌದು, ಕಪ್ಪಗಲ್ಲು ಗ್ರಾಮದ ಹೊರವಲಯದಲ್ಲಿ…

View More BREAKING: ರಾಜ್ಯದಲ್ಲಿ ಭಾರೀ ದುರಂತ;10ಕ್ಕೂ ಹೆಚ್ಚು ಜನ ನೀರು ಪಾಲು
A high profile dowry fraud case in Bellary

ಬಳ್ಳಾರಿಯಲ್ಲಿ ಹೈ-ಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ..!

ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೊಂದು ಹೈಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಹೈದ್ರಾಬಾದ್ ಮೂಲದ ವೈದ್ಯೆಯನ್ನು ಮದುವೆಯಾಗಿ ಪ್ರತಿನಿತ್ಯ ವರದಕ್ಷಿಣೆ ಕಿರುಕುಳ ನೋಡುತ್ತಿದ್ದ ವ್ಯಕ್ತಿ ಇದೀಗ ಮತ್ತೊಂದು ವಿವಾಹವಾಗಿ ಮಹಿಳೆಗೆ ವಂಚಿಸಿದ್ದಾನೆ. 2019ರ ನ.28ರಂದು ಮೌನಿಕಾ-ರಘುರಾಮ…

View More ಬಳ್ಳಾರಿಯಲ್ಲಿ ಹೈ-ಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ..!
janardhan reddy vijayaprabha news

ರಾಜ್ಯ ರಾಜಕೀಯಲ್ಲಿ ತಲ್ಲಣ ಹುಟ್ಟಿಸಿದ ಜನಾರ್ದನ ರೆಡ್ಡಿ; ನಾನು ಸಿಎಂ ಆಗ್ತೇನೆ ಎಂದ ಮಾಜಿ ಸಚಿವ!

ಬಳ್ಳಾರಿ: ‘ನಾನು ಮನಸ್ಸು ಮಾಡಿದ್ರೆ, ಈಗಲೂ ಸಿಎಂ ಆಗ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಕುತೂಹಲಕಾರಿ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬದ ಸಮಾರಂಭದಲ್ಲಿ…

View More ರಾಜ್ಯ ರಾಜಕೀಯಲ್ಲಿ ತಲ್ಲಣ ಹುಟ್ಟಿಸಿದ ಜನಾರ್ದನ ರೆಡ್ಡಿ; ನಾನು ಸಿಎಂ ಆಗ್ತೇನೆ ಎಂದ ಮಾಜಿ ಸಚಿವ!
sriramulu vijayaprabha news 4

ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್; ಬಜೆಟ್ ನಲ್ಲಿ ಸಿಎಂ ಘೋಷಣೆ: ಸಾರಿಗೆ ಸಚಿವ ಬಿ.ಶ್ರೀರಾಮುಲು

ಬಳ್ಳಾರಿ, ಫೆ.20: ಗಾಮೆರ್ಂಟ್ಸ್ ಕಾರ್ಮಿಕರಿಗೆ,ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವನ್ನು ನಮ್ಮ ಸರಕಾರ ಈಗಾಗಲೇ ಕಲ್ಪಿಸಿದ್ದು, ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಸೌಲಭ್ಯ ನೀಡುವ ನಿಟ್ಟಿನಲ್ಲಿ ಮುಂದಿನ ತಿಂಗಳ ಮಂಡಿಸಲಿರುವ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು…

View More ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್; ಬಜೆಟ್ ನಲ್ಲಿ ಸಿಎಂ ಘೋಷಣೆ: ಸಾರಿಗೆ ಸಚಿವ ಬಿ.ಶ್ರೀರಾಮುಲು

ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್: 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ!

ಬಳ್ಳಾರಿ: ಕರೋನ ಉಲ್ಬಣ ಹಿನ್ನಲೆ, ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 7ರವರೆಗೆ ಕಠಿಣ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಿಪಾಟಿ ಅವರು ಇಂದು ಆದೇಶಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪವನ್ ಕುಮಾರ್…

View More ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್: 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ!