ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಜನಪರ ಬಜೆಟ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಹೇಳಿದ್ದು, ಜನಪರ ಬಜೆಟ್ ನ್ನು ನಿರೀಕ್ಷಿಸಿ ಎಂದಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ…
View More ಸಿಎಂ ಘೋಷಣೆ: ಈ ಬಾರಿಯೂ ಜನಪರ ಬಜೆಟ್ಬಸವರಾಜ ಬೊಮ್ಮಾಯಿ
ಹರಜಾತ್ರೆ: ಮೀಸಲಾತಿ ವಿಚಾರವಾಗಿ ಹರಜಾತ್ರೆಯಲ್ಲಿ ಬೃಹತ್ ಜನಜಾಗೃತಿ ಸಭೆ; 2ಡಿ ಮೀಸಲಾತಿಗೆ ಪರ-ವಿರೋಧ..!
ದಾವಣಗೆರೆ: ಪಂಚಮ ಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ 2ಡಿ ಮೀಸಲಾತಿಗಾಗಿ ಹರಿಹರದ ವೀರಶೈವ ಲಿಂಗಾಯತ ಪಂಚಮ ಸಾಲಿ ಪೀಠದಲ್ಲಿ ಶನಿವಾರ ಆರಂಭವಾದ ಹರಜಾತ್ರೆಗೆ ದೊಡ್ಡ ಮಟ್ಟದ ಬೆಂಬಲ, ವಿರೋಧ ಕೇಳಿ ಬರಲಿಲ್ಲ. ಇದು…
View More ಹರಜಾತ್ರೆ: ಮೀಸಲಾತಿ ವಿಚಾರವಾಗಿ ಹರಜಾತ್ರೆಯಲ್ಲಿ ಬೃಹತ್ ಜನಜಾಗೃತಿ ಸಭೆ; 2ಡಿ ಮೀಸಲಾತಿಗೆ ಪರ-ವಿರೋಧ..!ಇಂದೇ ನಿಮ್ಮ ಖಾತೆಗೆ ₹5,000..!
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ವಿದ್ಯುತ್ ಮಗ್ಗ ನೇಕಾರರಿಗೆ, ಕಾರ್ಮಿಕರಿಗೆ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ನೇರ ನಗದು (ಡಿಬಿಟಿ) ಮೂಲಕ ಹಣ ವರ್ಗಾವಣೆಗೆ ಬೆಳಿಗ್ಗೆ 11.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ…
View More ಇಂದೇ ನಿಮ್ಮ ಖಾತೆಗೆ ₹5,000..!ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂ
ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದು, ರಾಜ್ಯದ 32 ಲಕ್ಷ ರೈತರಿಗೆ 24,000 ಕೋಟಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕಲಬುರಗಿಯಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಘೋಷಿಸಿದ್ದಾರೆ. ಕಲಬುರಗಿಯ…
View More ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂ50 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಮಹತ್ವದ ಘೋಷಣೆ
ಬೆಳಗಾವಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸದ ಸುದ್ದಿಯನ್ನು ನೀಡಿದ್ದು, 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ KIADB ಜಾಗದಲ್ಲಿ 1,000…
View More 50 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಮಹತ್ವದ ಘೋಷಣೆ75 ಯೂನಿಟ್ ಉಚಿತ ವಿದ್ಯುತ್ ಯೋಜನೆ: ಸಿಎಂ ಮಹತ್ವದ ಘೋಷಣೆ
ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…
View More 75 ಯೂನಿಟ್ ಉಚಿತ ವಿದ್ಯುತ್ ಯೋಜನೆ: ಸಿಎಂ ಮಹತ್ವದ ಘೋಷಣೆಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸರ್ಕಾರದಿಂದ ಸ್ತ್ರೀ ಶಕ್ತಿಗೆ 10 ಲಕ್ಷ ರೂ, ಯುವ ಶಕ್ತಿ ಸಂಘಕ್ಕೆ 1 ಲಕ್ಷ ರೂ ನರೆವು
‘ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ’ ಪ್ರಯುಕ್ತ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು,…
View More ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ಸರ್ಕಾರದಿಂದ ಸ್ತ್ರೀ ಶಕ್ತಿಗೆ 10 ಲಕ್ಷ ರೂ, ಯುವ ಶಕ್ತಿ ಸಂಘಕ್ಕೆ 1 ಲಕ್ಷ ರೂ ನರೆವುಇಂದು ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ; ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ CM ಚಾಲನೆ
ಹೈದರಾಬಾದ್-ಕರ್ನಾಟಕ ವಿಮೋಚನಾ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಎನ್ನಲಾಗುತ್ತದೆ. ಈ ದಿನವನ್ನು ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಚರಿಸಲಾಗುತ್ತದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕರೂ ಹೈದರಾಬಾದ್ ಸಾಮ್ರಾಜ್ಯದಿಂದ…
View More ಇಂದು ಹೈದರಾಬಾದ್-ಕರ್ನಾಟಕ ವಿಮೋಚನಾ ದಿನ; ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವಕ್ಕೆ CM ಚಾಲನೆಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!
ಬೆಂಗಳೂರು: ಶೀಘ್ರವೇ ಗ್ರಾಮ ಪಂಚಾಯ್ತಿಗಳ ಕಾರ್ಯ ನಿರ್ವಹಣೆ ಸುಲಲಿತವಾಗಿರಲಿ ಎಂಬ ಕಾರಣಕ್ಕೆ ಖಾಲಿ ಇರುವ ಎಲ್ಲಾ ಹುದ್ದೆಗಳನ್ನೂ ಕೇವಲ ಮೂರ್ನಾಲ್ಕು ತಿಂಗಳ ಒಳಗೆ ಭರ್ತಿ ಮಾಡಲಾಗುವುದೆಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ…
View More ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್; PDO, ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ!600 ಕೋಟಿ ರೂ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ!
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಾರು ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿ ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಹಾನಿಗೆ ಒಳಗಾಗಿರುವ ಮೂಲಸೌಕರ್ಯ ಸರಿಪಡಿಸಲು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 600 ಕೋ.ರೂ ಘೋಷಣೆ ಮಾಡಿದ್ದಾರೆ.…
View More 600 ಕೋಟಿ ರೂ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ!
