ಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿ

ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

View More ಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿ