ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬರುತ್ತಾರೆ ಎಂದಾದರೆ ಅದು ವಿಶ್ವದ 8ನೇ ಅದ್ಭುತವಾಗುತ್ತದೆ ಎಂದು ಹೇಳಿದ್ದು, ಸದ್ಯ ಅವರು ಬಿಜೆಪಿಯಲ್ಲಿದ್ದು, ಅಲ್ಲಿಯೇ ಇರಲಿ ಎಂದು ಕೆಪಿಸಿಸಿ…
View More ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಗೆ ಬಂದರೆ ವಿಶ್ವದ 8ನೇ ಅದ್ಭುತ: ಸತೀಶ್ ಜಾರಕಿಹೊಳಿಬಿಜೆಪಿ
ಕುರ್ಚಿ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನೇ ಅಡ ಇಡುತ್ತಿರುವುದು ಖಂಡನೀಯ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಕೊಡದೆ ಅನ್ಯಾಯವೆಸಗಿದ ಸರ್ಕಾರ, ಕನ್ನಡ ಕೊಂದು ಅದರ ಸಮಾಧಿಯ ಮೇಲೆ ಬಿಜೆಪಿ ಯಾವ ಗೋಪುರ ಕಟ್ಟಲು ಹೊರಟಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.…
View More ಕುರ್ಚಿ ಉಳಿಸಿಕೊಳ್ಳಲು ಕನ್ನಡಿಗರ ಸ್ವಾಭಿಮಾನವನ್ನೇ ಅಡ ಇಡುತ್ತಿರುವುದು ಖಂಡನೀಯ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ“ಮಾಧುಸ್ವಾಮಿ ದಕ್ಷಿಣ ಕೊರಿಯಾ ಕಿಂಗ್‌ಪಿನ್ ಇದ್ದಂಗೆ”: ಸಚಿವರ ವಿರುದ್ಧ ಗುಸು ಗುಸು ವಿಚಾರ ಬಟಾ ಬಯಲು..!
ತುಮಕೂರು: ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ತುಮಕೂರು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಅವರು ಮಾತನಾಡಿರುವ ಗುಸು ಗುಸು ವಿಚಾರ ಬಟಾ ಬಯಲಾಗಿದ್ದು, ಎಲ್ಲೆಡೆ ಭರ್ಜರಿ ಸಡ್ಡು ಮಾಡಿದೆ. ಹೌದು, ನಗರಾಭಿವೃದ್ಧಿ ಸಚಿವ…
View More “ಮಾಧುಸ್ವಾಮಿ ದಕ್ಷಿಣ ಕೊರಿಯಾ ಕಿಂಗ್‌ಪಿನ್ ಇದ್ದಂಗೆ”: ಸಚಿವರ ವಿರುದ್ಧ ಗುಸು ಗುಸು ವಿಚಾರ ಬಟಾ ಬಯಲು..!ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ 9 ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕ್ರಮವಾಗಿ ₹5 ಮತ್ತು ₹10 ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ 9 ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಕಡಿಮೆ ಮಾಡಲು ನಿರ್ಧರಿಸಿವೆ.…
View More ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ 9 ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆBREAKING NEWS: ಬಿಜೆಪಿ ಶಾಸಕರ ಕಾರು ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸೇರಿದ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹೂವಮ್ಮ(55) ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪುತ್ರ ಗಂಭೀರವಾಗಿ…
View More BREAKING NEWS: ಬಿಜೆಪಿ ಶಾಸಕರ ಕಾರು ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ!ಸಿಎಂ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್
ಬೆಂಗಳೂರು: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದ್ದು, ಮಹತ್ವದ ನಿರ್ಧಾರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ…
View More ಸಿಎಂ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್ಸಿಎಂ ಯಡಿಯೂರಪ್ಪ ರಾಜೀನಾಮೆ ಮಾತಿನ ಹಿಂದೆ ಇದೆಯಾ ಹೈಕಮಾಂಡ್ ಕೈವಾಡ !?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರಶ್ನಾತೀತ ನಾಯಕರಂತೆ ಬೆಳೆದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಬಗೆಗೆ ಕಳೆದ ಹಲವು ತಿಂಗಳಿAದ ಅವರ ಪಕ್ಷದಲ್ಲೇ ಹೇಳಿಕೆಗಳು ಕೇಳಿ ಬರುತ್ತಿವೆ. ಈ ಎಲ್ಲಾ ವಿದ್ಯಾಮಾನಗಳ ಹಿಂದೆ ಸ್ವತಃ ಬಿಜೆಪಿ…
View More ಸಿಎಂ ಯಡಿಯೂರಪ್ಪ ರಾಜೀನಾಮೆ ಮಾತಿನ ಹಿಂದೆ ಇದೆಯಾ ಹೈಕಮಾಂಡ್ ಕೈವಾಡ !?ಬಸವಕಲ್ಯಾಣ ಉಪ ಚುನಾವಣೆ: ಬಿಜೆಪಿಗೆ ಬಂಡಾಯದ ಬಿಸಿ
ಬೀದರ್: ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ ಹೌದು, ಬಸವಕಲ್ಯಾಣ ವಿಧಾನಸಭಾಕ್ಷೇತ್ರದಿಂದ…
View More ಬಸವಕಲ್ಯಾಣ ಉಪ ಚುನಾವಣೆ: ಬಿಜೆಪಿಗೆ ಬಂಡಾಯದ ಬಿಸಿBIG NEWS: ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಆತ್ಮಹತ್ಯೆ
ನವದೆಹಲಿ: ಪಶ್ಚಿಮ ದೆಹಲಿಯ ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಅವರ ನಿವಾಸದ ಸಮೀಪದ ಉದ್ಯಾನದಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ. ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ…
View More BIG NEWS: ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್. ಬಾವಾ ಆತ್ಮಹತ್ಯೆ
