Heavy rain falls

ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ…

View More ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ
School Children in Rain

ರಾಜಧಾನಿಯ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ: ಸತತ ಮಳೆ ಸುರಿದ ಕಾರಣ ಡಿಸಿ ನಿರ್ಧಾರ

ಬೆಂಗಳೂರು: ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿದಿದ್ದು, ಬುಧವಾರ ಅಧಿಕ ಮಳೆ ಬರುವ ಸಾಧ್ಯತೆ ಇರುವುದರಿಂದ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಹಿನ್ನೆಲೆ ಹವಾಮಾನ…

View More ರಾಜಧಾನಿಯ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ: ಸತತ ಮಳೆ ಸುರಿದ ಕಾರಣ ಡಿಸಿ ನಿರ್ಧಾರ
Heavy rain alert

ಭಾರೀ ಮಳೆ: ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ; ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದ್ದು,ಅದರಲ್ಲೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

View More ಭಾರೀ ಮಳೆ: ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ; ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ..!
Heavy rain

Heavy rain : ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ..!

Heavy rain : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆ ಸುರಿಯಲಾರಂಭಿಸಿದ್ದು, ಇಂದು ಬೆಂಗಳೂರಿನಲ್ಲಿ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ…

View More Heavy rain : ರಾಜ್ಯದ ಈ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ..!
Heavy rain in Bangalore

ಭಾರೀ ಮಳೆಗೆ ಬೆಂಗಳೂರು ತತ್ತರ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌, ಜನಜೀವನ ಅಸ್ತವ್ಯಸ್ತ

Heavy rain in Bangalore : ರಾಜಧಾನಿ ಬೆಂಗಳೂರಿನಾದ್ಯಂತ ಇಂದು ಬೆಳಗ್ಗೆಯಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.  ಕೆಆರ್ ಮಾರುಕಟ್ಟೆ, ಓಕಳಿಪುರಂ ಸೇರಿದಂತೆ ಹಲವು ಕಡೆ ರಸ್ತೆ, ಅಂಡರ್​ಪಾಸ್​ಗಳಲ್ಲಿ ನೀರು ನಿಂತು…

View More ಭಾರೀ ಮಳೆಗೆ ಬೆಂಗಳೂರು ತತ್ತರ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌, ಜನಜೀವನ ಅಸ್ತವ್ಯಸ್ತ

ರಾಜಧಾನಿಯ ರಸ್ತೆಗುಂಡಿ, ಕಸ ಸಮಸ್ಯೆ ಬಗೆಹರಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಮುಂದಾದ ಬಿಬಿಎಂಪಿ

ಬೆಂಗಳೂರು: ರಾಜ್ಯ ರಾಜಧಾನಿಯನ್ನು ಪದೇ ಪದೇ ಕಾಡುವ ತ್ಯಾಜ್ಯ ಮತ್ತು ರಸ್ತೆಗುಂಡಿ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಸಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಈ ಮೂಲಕ ಜನರ ಸಮಸ್ಯೆಗಳನ್ನು ಅರಿತು ಪರಿಹಾರ ಕ್ರಮ…

View More ರಾಜಧಾನಿಯ ರಸ್ತೆಗುಂಡಿ, ಕಸ ಸಮಸ್ಯೆ ಬಗೆಹರಿಸಲು ವಾಹನಗಳಲ್ಲಿ ಕ್ಯಾಮೆರಾ ಅಳವಡಿಕೆಗೆ ಮುಂದಾದ ಬಿಬಿಎಂಪಿ

ಪ್ರಯಾಣಿಕರಿಗೆ ಶೀಘ್ರ ಮುಕ್ತವಾಗಲಿದೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ರೋಡ್: ಪ್ರಯಾಣ ಸಮಯ ಉಳಿತಾಯ

ಬೆಂಗಳೂರು: ದಕ್ಷಿಣ ಭಾರತದ 2 ಮಹಾನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿತಗೊಳಿಸುವ ‘ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ’ (ಬಿಸಿಇ) ಕರ್ನಾಟಕ ಭಾಗದ 71 ಕಿ.ಮೀ ಉದ್ದದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಪ್ರಯಾಣಿಕರ ವಾಹನಗಳ ಸಂಚಾರಕ್ಕೆ…

View More ಪ್ರಯಾಣಿಕರಿಗೆ ಶೀಘ್ರ ಮುಕ್ತವಾಗಲಿದೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ರೋಡ್: ಪ್ರಯಾಣ ಸಮಯ ಉಳಿತಾಯ

ನಶೆಯಲ್ಲಿ ಬಿಯರ್‌ ಬಾಟಲಿಯಿಂದ ಹೊಡೆದು ಗೆಳೆಯನ ಕೊಲೆ: ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಜತೆಗಿದ್ದ ಗೆಳೆಯನನ್ನು ಬಾಟಲಿಯಿಂದ ಹೊಡೆದು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಸ್ತೂರಿ ಬಾ ನಗರದ…

View More ನಶೆಯಲ್ಲಿ ಬಿಯರ್‌ ಬಾಟಲಿಯಿಂದ ಹೊಡೆದು ಗೆಳೆಯನ ಕೊಲೆ: ಆರೋಪಿ ಬಂಧನ

ಕಾಲೇಜಿನ ತರಗತಿಯಲ್ಲಿಯೇ ಉಪನ್ಯಾಸಕಿ ಆತ್ಮಹತ್ಯೆ ಯತ್ನ: ಪ್ರಾಂಶುಪಾಲ, ಸಹೋದ್ಯೋಗಿಗಳ ಕಿರುಕುಳ ಆರೋಪ

ಬೆಂಗಳೂರು: ಕಾಲೇಜಿನ ಕ್ಲಾಸ್ ರೂಮ್ ಒಳಗಡೆಯೇ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಧಾನಿಯ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿ ವಿಚಾರವಾಗಿ ಸುಖಾಸುಮ್ಮನೆ ಕಿರುಕುಳ ನೀಡುತ್ತಿದ್ದಾರೆ ಎಂದು ಪ್ರಾಂಶುಪಾಲ ಮತ್ತು ಸಹೋದ್ಯೋಗಿಗಳ ವಿರುದ್ಧ…

View More ಕಾಲೇಜಿನ ತರಗತಿಯಲ್ಲಿಯೇ ಉಪನ್ಯಾಸಕಿ ಆತ್ಮಹತ್ಯೆ ಯತ್ನ: ಪ್ರಾಂಶುಪಾಲ, ಸಹೋದ್ಯೋಗಿಗಳ ಕಿರುಕುಳ ಆರೋಪ

ಪ್ರಯಾಣಿಕ ಜೀವದ ಜತೆಗೆ ಚೆಲ್ಲಾಟ: ಬಸ್ಸಿನ ಫ್ರಂಟ್‌ ಗ್ಲಾಸ್ ಒಡೆದರೂ ಹೆಲ್ಮೆಟ್ ಧರಿಸಿ ಚಾಲನೆಗೆ ಯತ್ನ, ಮಾಲೀಕರ ದುರ್ವರ್ತನೆ

ವಿಜಯಪುರ: ಬೈಕ್ ಓಡಿಸುವಾಗ ಹೆಲ್ಮೆಟ್ ಹಾಕುವುದು ಸಾಮಾನ್ಯ. ಆದರೆ, ಖಾಸಗಿ ಬಸ್ ಚಾಲಕನೊಬ್ಬ ಹೆಲ್ಮೆಟ್‌ ಹಾಕಿಕೊಂಡು ಬಸ್‌ ಚಾಲನೆ ಮಾಡುವ ಮೂಲಕ ಪ್ರಯಾಣಿಕ ಜೀವದ ಜತೆಗೆ ಚೆಲ್ಲಾಟ ಆಡಲು ಮುಂದಾದ ಪ್ರಸಂಗ ನಡೆದಿದೆ. ವಿಜಯಪುರದಿಂದ…

View More ಪ್ರಯಾಣಿಕ ಜೀವದ ಜತೆಗೆ ಚೆಲ್ಲಾಟ: ಬಸ್ಸಿನ ಫ್ರಂಟ್‌ ಗ್ಲಾಸ್ ಒಡೆದರೂ ಹೆಲ್ಮೆಟ್ ಧರಿಸಿ ಚಾಲನೆಗೆ ಯತ್ನ, ಮಾಲೀಕರ ದುರ್ವರ್ತನೆ