ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನು ಓದಿ: Sukanya…
View More ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ಕು ಬಲಿ, ಈ ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಗುಡುಗು ಸಹಿತ ಭಾರಿ ಮಳೆಮಳೆ
ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಉತ್ತರ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಆಲಿಕಲ್ಲು ಮಳೆ ಆಗಬಹುದು ಎಂದು ತಿಳಿಸಿದೆ. ಇದನ್ನು ಓದಿ:…
View More ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಭಾರೀ ಮಳೆಗೆ ರಸ್ತೆಗಳು ಜಲಾವೃತ, ವಿಮಾನ ಹಾರಾಟದಲ್ಲಿ ವ್ಯತ್ಯಯ; ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನು ಓದಿ: BIG…
View More ಭಾರೀ ಮಳೆಗೆ ರಸ್ತೆಗಳು ಜಲಾವೃತ, ವಿಮಾನ ಹಾರಾಟದಲ್ಲಿ ವ್ಯತ್ಯಯ; ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆರಾಜ್ಯದಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರಿ ಮಳೆ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ,…
View More ರಾಜ್ಯದಲ್ಲಿ ನಾಲ್ಕು ದಿನ ಗುಡುಗು, ಮಿಂಚು ಸಹಿತ ಭಾರಿ ಮಳೆಇಂದು, ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಬಿಸಿಲ ಧಗೆಗೆ ತತ್ತರಿಸಿದ್ದ ಕರುನಾಡಿಗೆ ಮಳೆಯರಾಯ ತಂಪೆರೆದಿದ್ದು, ಇಂದಿಂದ ಎರಡು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
View More ಇಂದು, ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಗಮನಿಸಿ: ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ (ಮಾರ್ಚ್ 30) ಏಪ್ರಿಲ್…
View More ಗಮನಿಸಿ: ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ, ಹವಾಮಾನ ಇಲಾಖೆ ಮುನ್ಸೂಚನೆಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ, ಹಲವೆಡೆ ಒಣ ಹವೆ, ಸೆಕೆಯ ವಾತಾವರಣ
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉನ್ನುಳಿದಂತೆ ರಾಜ್ಯಾದ್ಯಂತ ಹಲವೆಡೆ ಒಣಹವೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಓದಿ:…
View More ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ, ಹಲವೆಡೆ ಒಣ ಹವೆ, ಸೆಕೆಯ ವಾತಾವರಣಪೂರ್ವ ಮುಂಗಾರು ಆರಂಭ, ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ
ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದ್ದು,ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಓದಿ: ವಿವಾದದ…
View More ಪೂರ್ವ ಮುಂಗಾರು ಆರಂಭ, ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ
ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ…
View More ಈ ಜಿಲ್ಲೆಗಳಲ್ಲಿ 3 ದಿನ ಗುಡುಗು ಸಹಿತ ಮಳೆ, ಹವಾಮಾನ ಇಲಾಖೆ ಮುನ್ಸೂಚನೆಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ; ಇಂದಿನಿಂದ ಮೂರು ದಿನಗಳ ಕಾಲ ಆಲಿಕಲ್ಲು ಮಳೆ
ಇಂದಿನಿಂದ ಮಾರ್ಚ್ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಓದಿ: ಕೇಂದ್ರ ಸರ್ಕಾರದಿಂದ…
View More ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ; ಇಂದಿನಿಂದ ಮೂರು ದಿನಗಳ ಕಾಲ ಆಲಿಕಲ್ಲು ಮಳೆ
