ಶಾಸಕ ಕೊತ್ತೂರು ಮಂಜುನಾಥ್ ಆಪ್ತ, ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ ನೀಲಕಂಠೇಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ನೀಲಕಂಠೇಗೌಡ ಅವರನ್ನು ತಕ್ಷಣವೇ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ…
View More ಮುಳಬಾಗಿಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠೇಗೌಡ ನಿಧನ