Heavy rain | ಸೈಕ್ಲೋನ್‌ನಿಂದಾಗಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಹೀಗಾಗಿ ರಾಜ್ಯದಲ್ಲಿ ಮತ್ತೆ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಕರಾವಳಿಯಲ್ಲಿ ಇಂದು ಬೆಳಗ್ಗೆಯೇ ಮಳೆ ಶುರುವಾಗಿದ್ದು, ಉಡುಪಿ,…
View More BREAKING: ಬೆಳ್ಳಂಬೆಳಗ್ಗೆ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆಯೆಲ್ಲೋ ಅಲರ್ಟ್ ಘೋಷಣೆ
Heavy rain | ಇಂದು ರಾಜ್ಯದಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
Heavy rain | ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿ, ಯೆಲ್ಲೋ ಅಲರ್ಟ್ ಘೋಷಿಸಿದೆ. ಹೌದು, ಇಂದು ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ…
View More Heavy rain | ಇಂದು ರಾಜ್ಯದಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆರಾಜ್ಯದ ಈ 10 ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ
Heavy rain : ಲಕ್ಷದ್ವೀಪ ಪ್ರದೇಶದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಹಿಂಗಾರು ಚುರುಕಾಗಿದ್ದು, ಅ.16ರವರೆಗೆ ಕಾಲ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, 10 ಜಿಲ್ಲೆಗಳಲ್ಲಿ…
View More ರಾಜ್ಯದ ಈ 10 ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದತ್ಯಂತ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ…
View More ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ
