Shirastedar and Sub-Tahsildars : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 137 ಶಿರಸ್ತೇದಾರ್ / ಉಪತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹೌದು, ರಾಜ್ಯದ ವಿವಿದ ಜಿಲ್ಲಾ ಹಾಗೂ…
View More ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; 137 ಶಿರಸ್ತೇದಾರ್, ಉಪತಹಶೀಲ್ದಾರ್‌ಗಳ ವರ್ಗಾವಣೆವರ್ಗಾವಣೆ
ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದ್ದು, ಐವರು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಐವರು ಐಪಿಎಸ್ ಅಧಿಕಾರಿಗಳು ಹೀಗಿದ್ದಾರೆ. ಆರ್.ಚೇತನ್- ಎಸ್ಪಿ ರಾಜ್ಯ ಗುಪ್ತಚರ ಇಲಾಖೆ ಬೆಂಗಳೂರು,…
View More ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ; ಬೆಸ್ಕಾಂ ಎಂಡಿಯಾಗಿ ದಾವಣಗೆರೆ ಡಿಸಿ
ರಾಜ್ಯದ ಏಳು ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಬೆಸ್ಕಾಂ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಲಾದ ಜಿಲ್ಲಾಧಿಕಾರಿಗಳ ವಿವರ >ತುಳಸಿ ಮದ್ದಿದೇನಿ-ಹಿಂದುಳಿದ…
View More ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ; ಬೆಸ್ಕಾಂ ಎಂಡಿಯಾಗಿ ದಾವಣಗೆರೆ ಡಿಸಿBIG NEWS: ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನಲೆ, ಹಿಜಾಬ್ ಧರಿಸಿ ಕಾಲೇಜಿಗೆ ಅನುಮತಿ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ಹಿಜಾಬ್ ವಿವಾದ…
View More BIG NEWS: ಹಿಜಾಬ್ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿ; ಇನ್ಮುಂದೆ ಶುಲ್ಕವಿಲ್ಲದೆ ₹5 ಲಕ್ಷದವರೆಗೆ ಹಣ ವರ್ಗಾವಣೆ
Sbi ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಐಎಂಪಿಎಸ್ ವಹಿವಾಟಿನ ಮಿತಿಯನ್ನು ಎಸ್‌ಬಿಐ ಹೆಚ್ಚಿಸಿದ್ದು, ಫೆಬ್ರುವರಿ 1ರಿಂದ ಜಾರಿಗೆ ಬರಲಿದ್ದು, ಈ ಹೆಚ್ಚಳದೊಂದಿಗೆ ಗ್ರಾಹಕರು ಯಾವುದೇ ಶುಲ್ಕವಿಲ್ಲದೆ IMPS ನಲ್ಲಿ ₹5 ಲಕ್ಷದವರೆಗೆ ಹಣ…
View More ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿ; ಇನ್ಮುಂದೆ ಶುಲ್ಕವಿಲ್ಲದೆ ₹5 ಲಕ್ಷದವರೆಗೆ ಹಣ ವರ್ಗಾವಣೆಅರಸೀಕೆರೆ: ರೋಗಿಗಳಿಗೆ ಸರಿಯಾಗಿ ಸ್ಪಂದಿಸದ ಡಾಕ್ಟರ್; ವರ್ಗಾವಣೆಗೆ ತೀರ್ಮಾನ
ಅರಸೀಕೆರೆ : ಅರಸೀಕೆರೆ ಹೋಬಳಿಯ ಉಚ್ಚಂಗಿದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಅರವಿಂದ್ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ, ಪರ್ಯಾಯ ಕ್ರಮ ಕೈಗೊಳ್ಳುವಂತೆ ನಿನ್ನೆ ನಡೆದ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೌದು,…
View More ಅರಸೀಕೆರೆ: ರೋಗಿಗಳಿಗೆ ಸರಿಯಾಗಿ ಸ್ಪಂದಿಸದ ಡಾಕ್ಟರ್; ವರ್ಗಾವಣೆಗೆ ತೀರ್ಮಾನವರ್ಗಾವಣೆ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಇದೇ 27 ರಿಂದಲೇ ಆರಂಭ!
ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ, ಜುಲೈ 27 ರಿಂದ ವರ್ಗಾವಣೆಗೆ ಕೌನ್ಸೆಲಿಂಗ್ ಆರಂಭಿಸಿದೆ. ಹೌದು, ಜುಲೈ 16ರಂದು ಸಾಮಾನ್ಯ ಆಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜುಲೈ…
View More ವರ್ಗಾವಣೆ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಇದೇ 27 ರಿಂದಲೇ ಆರಂಭ!ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ವರ್ಗಾವಣೆ; ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ…
View More ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ವರ್ಗಾವಣೆ; ರಾಜ್ಯ ಸರ್ಕಾರದಿಂದ ಆದೇಶಬ್ಯಾಂಕ್ ಸಿಬ್ಬಂದಿಯ ಯಡವಟ್ಟು: ಖಾತೆಗೆ 6 ಸಾವಿರ ಬದಲು 6 ಲಕ್ಷ ರೂಪಾಯಿ ವರ್ಗಾವಣೆ!
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರ ಖಾತೆಗೆ ಆರು ಸಾವಿರ ಬದಲಿಗೆ ಆರು ಲಕ್ಷ ರೂಪಾಯಿ ವರ್ಗಾವಣೆಯಾಗಿದ್ದು, ಬ್ಯಾಂಕ್ ಸಿಬ್ಬಂದಿಯ ಯಡವಟ್ಟಿನಿಂದ 50 ಜನ ಪಾಲಿಕೆ ಸದಸ್ಯರ ಅಕೌಂಟ್ಗಳಿಗೆ ಪಾಲಿಕೆಯ ಮೂರು ಕೋಟಿ ಹಣ…
View More ಬ್ಯಾಂಕ್ ಸಿಬ್ಬಂದಿಯ ಯಡವಟ್ಟು: ಖಾತೆಗೆ 6 ಸಾವಿರ ಬದಲು 6 ಲಕ್ಷ ರೂಪಾಯಿ ವರ್ಗಾವಣೆ!ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ
ಬೆಂಗಳೂರು: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ವಿಧಾನಸೌಧದಲ್ಲಿ ಮಾತನಾಡಿದ್ದು, ನಮ್ಮ ಪಕ್ಷದಿಂದ ನನಗೆ ಶೋಕಾಸ್ ನೋಟಿಸ್ ಬಂದಿದೆ. ನೋಟಿಸ್ ಗೆ 45 ಅಂಶಗಳನ್ನು ಉಲ್ಲೇಖಿಸಿ 11 ಪುಟಗಳ ಉತ್ತರ…
View More ಕಾಂಗ್ರೆಸ್, ಆರ್ ಜೆಡಿಗೆ ವಿಜಯೇಂದ್ರ ಹಣ; ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲೂ ಬಾಗಿ: ವಿಜಯೇಂದ್ರ ವಿರುದ್ಧ ಯತ್ನಾಳ್ ಆರೋಪ
