anganwadi vijayaprabha news

ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ ಜಿಲ್ಲೆ): ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‍ಲೈನ್…

View More ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
132 houses collapsed due to heavy rain in Vijayanagara district

ವಿಜಯನಗರ: ಭಾರೀ ಮಳೆಗೆ ಕುಸಿದ 132 ಮನೆಗಳು

ವಿಜಯನಗರ: ನಿರಂತರ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯಲ್ಲಿ ಒಟ್ಟು 132 ಮನೆಗಳು ಭಾಗಶಃ ಕುಸಿದು ಬಿದ್ದಿದ್ದು,ಈ ಪೈಕಿ ಹೂವಿನಹಡಗಲಿಯಲ್ಲಿ ಅತಿ ಹೆಚ್ಚು 108 ಮನೆಗಳು ಜಖಂಗೊಂಡಿವೆ. ಇನ್ನು ಹರಪನಹಳ್ಳಿ ತಾಲೂಕಿನಲ್ಲಿ 16, ಕೊಟ್ಟೂರಿನಲ್ಲಿ 6,…

View More ವಿಜಯನಗರ: ಭಾರೀ ಮಳೆಗೆ ಕುಸಿದ 132 ಮನೆಗಳು
Bharat Vidyarthi Federation workers protest in Harpanahalli

ಹರಪನಹಳ್ಳಿ: ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹ

ಹರಪನಹಳ್ಳಿ: ರಾಜ್ಯ ಸರ್ಕಾರ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹುನ್ನಾರ ನಡೆಸಿದ್ದು, ಅವುಗಳನ್ನು ಉಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಾರ್ಯಕರ್ತರು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಹೌದು, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ…

View More ಹರಪನಹಳ್ಳಿ: ಸರ್ಕಾರಿ ಶಾಲೆಗಳನ್ನು ಉಳಿಸಲು ಆಗ್ರಹ
vijayanagara-dc-anirudh-sharavan-vijayanagara-news

ಗಣೇಶ ಹಬ್ಬದ ಪ್ರಯುಕ್ತ ವಿಜಯನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ

ಹೊಸಪೇಟೆ(ವಿಜಯನಗರ)ಆ.30: ವಿಜಯನಗರ ಜಿಲ್ಲೆಯಾದ್ಯಂತ ಶ್ರೀ ಗಣೇಶ ಹಬ್ಬವನ್ನು ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಹಾಗೂ ಗಣೇಶ ಮೂರ್ತಿಗಳ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು…

View More ಗಣೇಶ ಹಬ್ಬದ ಪ್ರಯುಕ್ತ ವಿಜಯನಗರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶ
celebration of Shri Krishna Jayanti in Vijayanagar district

ವಿಜಯನಗರ: ಶ್ರೀಕೃಷ್ಣ ಜಯಂತಿ ಆರ್ಥಪೂರ್ಣ ಆಚರಣೆ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲ್ಲರಿಗೂ ಜಯಂತಿಯ…

View More ವಿಜಯನಗರ: ಶ್ರೀಕೃಷ್ಣ ಜಯಂತಿ ಆರ್ಥಪೂರ್ಣ ಆಚರಣೆ
Anand Singh vijayaprabha news

ವಿಜಯನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ; ಯುವಕರು ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಸಚಿವ ಆನಂದ್ ಸಿಂಗ್

ಹೊಸಪೇಟೆ(ವಿಜಯನಗರ ಜಿಲ್ಲೆ): ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಹೊಸಪೇಟೆ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು. ಜಾಥಾವು ಹೊಸಪೇಟೆ ನಗರಸಭೆಯಿಂದ ಆರಂಭವಾಗಿ…

View More ವಿಜಯನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ; ಯುವಕರು ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಸಚಿವ ಆನಂದ್ ಸಿಂಗ್
bear attacked vijayaprabha news

ಕೂಡ್ಲಿಗಿ: ಹೊಲದಲ್ಲಿ ರೈತನ ಮೇಲೆ ಕರಡಿ ದಾಳಿ; ಗಾಯಗೊಂಡ ರೈತ ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ದಾಖಲು

ಕೂಡ್ಲಿಗಿ: ಹೊಲಕ್ಕೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದಲ್ಲಿ ನಡೆದಿದೆ. ಹೌದು, ರೈತ ಕೇಶವ್‌ ಎನ್ನುವವರು ಎಂದಿನಂತೆ ಇಂದು ಮುಂಜಾನೆ ಹೊಲಕ್ಕೆ…

View More ಕೂಡ್ಲಿಗಿ: ಹೊಲದಲ್ಲಿ ರೈತನ ಮೇಲೆ ಕರಡಿ ದಾಳಿ; ಗಾಯಗೊಂಡ ರೈತ ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ದಾಖಲು
Painting, Indoor Sports Competition at Hospet Sub Jail

ಹೊಸಪೇಟೆ: ಉಪ ಕಾರಾಗೃಹದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ, ಚಿತ್ರಕಲೆ, ಒಳಾಂಗಣ ಕ್ರೀಡಾ ಸ್ಪರ್ಧೆ

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಹೊಸಪೇಟೆ ಉಪ ಕಾರಾಗೃಹ ಮತ್ತು ವಿಜಯನಗರ ಶಿಳ್ಳೆಖ್ಯಾತರ ಕ್ಷೇಮಾಭಿವೃದ್ದಿ ಸಂಘ ಸಂಯುಕ್ತಾಶ್ರಯದಲ್ಲಿ ಹೊಸಪೇಟೆ ಕಾರಾಗೃಹದ…

View More ಹೊಸಪೇಟೆ: ಉಪ ಕಾರಾಗೃಹದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ, ಚಿತ್ರಕಲೆ, ಒಳಾಂಗಣ ಕ್ರೀಡಾ ಸ್ಪರ್ಧೆ
Tungabhadra Reservoir vijayaprabha news

ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ವಿಶ್ವವಿಖ್ಯಾತ ಹಂಪಿ ಸ್ಮಾರಕಗಳು ಜಲಾವೃತ

ವಿಜಯನಗರ: ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯದಿಂದ ಮತ್ತೆ ನೀರು ಹೊರಕ್ಕೆ ಬಿಡಲಾಗಿದ್ದು, ಜಲಾಶಯದಿಂದ 1 ಲಕ್ಷ 10 ಸಾವಿರ ಕ್ಯೂಸೆಕ್ ನೀರನ್ನು ಟಿಬಿ ಬೋರ್ಡ್ ನದಿಗೆ ಹರಿಸಲಾಗಿದೆ. ಹೌದು, ತುಂಗಭದ್ರಾ ಜಲಾಶಯದಲ್ಲಿ ಒಳಹರಿವು ಹೆಚ್ಚಾದ…

View More ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ವಿಶ್ವವಿಖ್ಯಾತ ಹಂಪಿ ಸ್ಮಾರಕಗಳು ಜಲಾವೃತ
ksrtc vijayaprabha

ವಿಜಯನಗರ ಜಿಲ್ಲೆಯ ವಿವಿಧೆಡೆ ಆ.03 ಮತ್ತು ಆ.04ರಂದು ಬಸ್ ಸಂಚಾರ ವ್ಯತ್ಯಯ

ಹೊಸಪೇಟೆ(ವಿಜಯನಗರ)ಆ.02: ಆ.03ರಂದು ದಾವಣಗೆರೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ಕರಾರು ಒಪ್ಪಂದದ ಮೇಲೆ ವಾಹನಗಳನ್ನು ಒದಗಿಸಲಾಗಿದ್ದು, ವಿಜಯನಗರ ಜಿಲ್ಲೆಯ ವಿವಿಧಡೆ ಬಸ್ ಸಂಚಾರದಲ್ಲಿ ಆ.03 ಮತ್ತು…

View More ವಿಜಯನಗರ ಜಿಲ್ಲೆಯ ವಿವಿಧೆಡೆ ಆ.03 ಮತ್ತು ಆ.04ರಂದು ಬಸ್ ಸಂಚಾರ ವ್ಯತ್ಯಯ