ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.15: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಕ್ರಮಬದ್ಧ ಕಾರ್ಯವಿಧಾನ ಮಾರ್ಗಸೂಚಿಗಳ ಕುರಿತು ವಿಜಯನಗರ ಜಿಲ್ಲೆಯ…
View More ಹೊಸಪೇಟೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರವಿಜಯನಗರ ಜಿಲ್ಲೆ
ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಫೆ.16, 17ರಂದು ಭಕ್ತಾಧಿಗಳ ಪ್ರವೇಶ ನಿಷೇಧ
ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.14: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಶ್ರೀ ಉತ್ಸವಾಂಬ ದೇವಸ್ಥಾನಕ್ಕೆ ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ಫೆ.16ರಿಂದ ಫೆ.17ರವರೆಗೆ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ. ವಿಜಯನಗರ ಜಿಲ್ಲಾಧಿಕಾರಿಗಳ ಆದೇಶದಂತೆ ಹಾಗೂ ಸಾರ್ವಜನಿಕರು…
View More ಉಚ್ಚಂಗಿದುರ್ಗದ ಉತ್ಸವಾಂಬ ದೇವಸ್ಥಾನಕ್ಕೆ ಫೆ.16, 17ರಂದು ಭಕ್ತಾಧಿಗಳ ಪ್ರವೇಶ ನಿಷೇಧಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯ
ಉಚ್ಚಂಗಿದುರ್ಗ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಗ್ರಾಮದ ಪ್ರಸಿದ್ಧ ಉಚ್ಚೆಂಗೆಮ್ಮ ದೇವಿಗೆ ಭಕ್ತರು ಹರಕೆ ರೂಪದಲ್ಲಿ ಅರ್ಪಿಸಿದ್ದ ಸೀರೆಗಳ ಹರಾಜು ಪ್ರಕ್ರಿಯೆ ನಡೆದಿದ್ದು, ದೇವಸ್ಥಾನಕ್ಕೆ ಸೀರೆಗಳ ಹರಾಜಿನಿಂದ ₹4, 65, 040 ಆದಾಯ…
View More ಉಚ್ಚಂಗಿದುರ್ಗ: ದೇವಿಯ ಹರಕೆ ಸೀರೆ ಹರಾಜು; ₹4. 6 ಲಕ್ಷ ಆದಾಯಮೈಲಾರ, ಕುರವತ್ತಿ ಜಾತ್ರೆ: ಜ.21ರಂದು ಸಚಿವ ಆನಂದ ಸಿಂಗ್, ಪಿ.ಟಿ.ಪರಮೇಶ್ವರ ನಾಯಕ್ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ
ಹೊಸಪೇಟೆ (ವಿಜಯನಗರ ಜಿಲ್ಲೆ),ಜ.19: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ,ಕುರವತ್ತಿಯ ಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಪೂರ್ವಭಾವಿ ಸಿದ್ಧತಾ…
View More ಮೈಲಾರ, ಕುರವತ್ತಿ ಜಾತ್ರೆ: ಜ.21ರಂದು ಸಚಿವ ಆನಂದ ಸಿಂಗ್, ಪಿ.ಟಿ.ಪರಮೇಶ್ವರ ನಾಯಕ್ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆವಿಜಯನಗರ: ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ
ವಿಜಯನಗರ: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಕಂದಗಲ್ಲು ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳು ಮತ್ತು ಓರ್ವ ಸಿಬ್ಬಂದಿ ಸೇರಿ ಒಟ್ಟು 33 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಂದಗಲ್ಲು ಗ್ರಾಮದ ಮೊರಾರ್ಜಿ…
View More ವಿಜಯನಗರ: ಮೊರಾರ್ಜಿ ದೇಸಾಯಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢBREAKING: ಕೋರ್ಟ್ ಆವರಣದಲ್ಲಿಯೇ ವಕೀಲನ ಬರ್ಬರ ಹತ್ಯೆ; ಭಯದಿಂದ ದಿಕ್ಕಾಪಾಲಾಗಿ ಓಡಿದ ವಕೀಲರು
ವಿಜಯನಗರ: ಕೋರ್ಟ್ ಆವರಣದಲ್ಲಿಯೇ ವಕೀಲರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಹೌದು ತಾರಿಹಳ್ಳಿ ವೆಂಕಟೇಶ್ ಕೊಲೆಯಾದ ವಕೀಲರಾಗಿದ್ದು, ಅವರ ಸಂಬಂಧಿ ಯುವಕನೇ ಕೊಲೆ ಮಾಡಿದ್ದು, ಹೊಸಪೇಟೆ…
View More BREAKING: ಕೋರ್ಟ್ ಆವರಣದಲ್ಲಿಯೇ ವಕೀಲನ ಬರ್ಬರ ಹತ್ಯೆ; ಭಯದಿಂದ ದಿಕ್ಕಾಪಾಲಾಗಿ ಓಡಿದ ವಕೀಲರುಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ₹50 ಕೋಟಿ ಬೇಡಿಕೆ: ಸಚಿವ ಆನಂದ್ ಸಿಂಗ್
ಹೊಸಪೇಟೆ: ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ಹಿನ್ನಲೆ, ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್‌ನಲ್ಲಿ ₹50 ಕೋಟಿ ಮೀಸಲಿಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದು, ಅದಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ’…
View More ಬಜೆಟ್‌ನಲ್ಲಿ ವಿಜಯನಗರ ಜಿಲ್ಲೆಗೆ ₹50 ಕೋಟಿ ಬೇಡಿಕೆ: ಸಚಿವ ಆನಂದ್ ಸಿಂಗ್31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಅಧಿಕೃತ ರಾಜ್ಯಪತ್ರ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಭೂ ಕಂದಾಯ ಅಧಿನಿಯಮ 1964 (ಕರ್ನಾಟಕ ಅಧಿನಿಯಮ 12)ರ 6ನೇ ಪ್ರಕರಣದ ಮೇರೆಗೆ…
View More 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಅಧಿಕೃತ ರಾಜ್ಯಪತ್ರ ಹೊರಡಿಸಿದ ರಾಜ್ಯ ಸರ್ಕಾರವಿಜಯನಗರ ಜಿಲ್ಲೆ ಘೋಷಣೆ, ಅತಂತ್ರದಲ್ಲಿ ಹರಪನಹಳ್ಳಿ: ರಾಜೀನಾಮೆ ಕೊಡ್ತಾರ ಶಾಸಕ ಜಿ.ಕರುಣಾಕರರೆಡ್ಡಿ ?
ವಿಜಯಪ್ರಭ ವಿಶೇಷ, ಹರಪನಹಳ್ಳಿ: ಸದಾ ಆಳುವ ಸರ್ಕಾರಗಳ ನಿರ್ಲಕ್ಷ್ಯ ಒಳಗಾಗುತ್ತಿರುವ ಹರಪನಹಳ್ಳಿ ತಾಲೂಕಿಗೆ ಈಗ ಮತ್ತೆ ಸಂಕಷ್ಟ ಆವರಿಸುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕ ಸೌಲಭ್ಯದ ಕಾರಣಕ್ಕೆ ದಾವಣಗೆರೆಯಿಂದ ಪುನಃ ಬಳ್ಳಾರಿಗೆ ಸೇರಿದ್ದ ಹರಪನಹಳ್ಳಿ ತಾಲೂಕು…
View More ವಿಜಯನಗರ ಜಿಲ್ಲೆ ಘೋಷಣೆ, ಅತಂತ್ರದಲ್ಲಿ ಹರಪನಹಳ್ಳಿ: ರಾಜೀನಾಮೆ ಕೊಡ್ತಾರ ಶಾಸಕ ಜಿ.ಕರುಣಾಕರರೆಡ್ಡಿ ?ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !
ಬಳ್ಳಾರಿ: ವಿಜಯನಗರ ಜಿಲ್ಲೆಯ ಘೋಷಣೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಚಾರಿಕ ಅಸ್ತು ನೀಡಿದ್ದು, ಅಂತಿಮ ನಿರ್ಧಾರ ಘೋಷಣೆ ಬಾಕಿ ಇದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸಚಿವ ಮಾಧುಸ್ವಾಮಿ…
View More ವಿಜಯನಗರ ಜಿಲ್ಲೆಯ ಘೋಷಣೆ; ಐತಿಹಾಸಿಕ ನಿರ್ಧಾರಕ್ಕೆ ಧನ್ಯವಾದ ಅಂದ್ರು ಸಚಿವ ಆನಂದ್ ಸಿಂಗ್ !
