ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ https://vijayanagara.nic.in ನಲ್ಲಿ ಅಥವಾ ಹೊಸಪೇಟೆಯ…
View More ವಿಜಯನಗರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನವಿಜಯನಗರ
ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆ
ಹೊಸಪೇಟೆ(ವಿಜಯನಗರ),: ವಿಧ್ಯಾರ್ಥಿಗಳ ಭವಿಷ್ಯದ ಆಯ್ಕೆಗೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಮಹತ್ತರವಾಗಿರುವುದರಿಂದ ಎಲ್ಲಾ ವಿಷಯಗಳಲ್ಲಿನ ಶಿಕ್ಷಕರು ಸಂಭಾವ್ಯ ಆಧಾರಿತ ಪ್ರಶ್ನೆ ಪತ್ರಿಕೆಗಳನ್ನು ತಾವೇ ತಯಾರಿಸಿ, ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ, ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸುವಂತೆ…
View More ಹೊಸಪೇಟೆ: ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೊಳ್ಳಲು ಅಗತ್ಯ ಕ್ರಮ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸೂಚನೆಹಂಪಿ ಉತ್ಸವ 2022-23ರ ನಿಮಿತ್ತ “ವಿಜಯನಗರ ವೈಭವ”; ಜ.16ರಂದು ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆ
ವಿಜಯನಗರ(ಹೊಸಪೇಟೆ),: ಕೇಂದ್ರ ಸಂವಹನ ಇಲಾಖೆ (ಸಂಗೀತ ಮತ್ತು ನಾಟಕ ವಿಭಾಗ) ಬೆಂಗಳೂರು, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ವಿಜಯನಗರ ಜಿಲ್ಲಾಡಳಿತ ಇವರ ಸಹಯೋಗದಲ್ಲಿ “ಹಂಪಿ ಉತ್ಸವ 2022-23” ರ ನಿಮಿತ್ತ…
View More ಹಂಪಿ ಉತ್ಸವ 2022-23ರ ನಿಮಿತ್ತ “ವಿಜಯನಗರ ವೈಭವ”; ಜ.16ರಂದು ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆವಿಜಯನಗರ: ಯುವ ಮತದಾರರು ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆ
ವಿಜಯನಗರ(ಹೊಸಪೇಟೆ),: ಹದಿನೆಂಟು ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಬೇಕೆಂದು ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮತದಾರರ ನೊಂದಣಿ ಕುರಿತಂತೆ ನಡೆದ…
View More ವಿಜಯನಗರ: ಯುವ ಮತದಾರರು ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಕರೆಹರಪನಹಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ; ಉಚ್ಚಂಗಿದುರ್ಗದಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳಿಂದ ಸೆ.17ರಂದು ಗ್ರಾಮವಾಸ್ತವ್ಯ
ವಿಜಯನಗರ: ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಹರಪನಹಳ್ಳಿ ತಾಲೂಕಿನ ಅರಸಿಕೇರೆ ಹೋಬಳಿಯ ಉಚ್ಚಂಗಿದುರ್ಗ ಗ್ರಾಮದಲ್ಲಿ ಸೆ.17ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿದ್ದು, ಜಿಲ್ಲಾಧಿಕಾರಿಗಳಿಗೆ ವಿವಿಧ…
View More ಹರಪನಹಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ; ಉಚ್ಚಂಗಿದುರ್ಗದಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳಿಂದ ಸೆ.17ರಂದು ಗ್ರಾಮವಾಸ್ತವ್ಯವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಎ.ಸುಂದರ್ ಅವರು…
View More ವಿಜಯನಗರ: ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಗೆ ಅರ್ಜಿ ಆಹ್ವಾನವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ…
View More ವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಹೂವಿನಹಡಗಲಿ: ಈರುಳ್ಳಿ ಬೆಳೆಯುವ ರೈತರು ಕೊಳೆ ರೋಗ ಬಾಧೆಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಿ
ವಿಜಯನಗರ: ಹೂವಿನಹಡಗಲಿ ತಾಲೂಕು ವ್ಯಾಪ್ತಿಯಲ್ಲಿ ಈರುಳ್ಳಿ ಬೆಳೆಯಲ್ಲಿ ಹವಮಾನ ವೈಪರಿತ್ಯ ಹಾಗೂ ಸತತ ಮಳೆಯಿಂದಾಗಿ ಶಿಲೀಂಧ್ರದ ಬೆಳವಣೆಗೆಯಿಂದ ಕೊಳೆ ರೋಗ ಬಾಧೆಯು ತಾಲೂಕಿನ ವಿವಿಧ ಭಾಗಗಳಲ್ಲಿ ಕಂಡು ಬರುತ್ತಿದ್ದು, ಈರುಳ್ಳಿ ಬೆಳೆಯುವ ರೈತರು ಮುಂಜಾಗ್ರತೆ…
View More ಹೂವಿನಹಡಗಲಿ: ಈರುಳ್ಳಿ ಬೆಳೆಯುವ ರೈತರು ಕೊಳೆ ರೋಗ ಬಾಧೆಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಿವಿಜಯನಗರದಲ್ಲಿ ಅಲಿಬಾಬಾ ಮತ್ತು 40 ಜನ ಕಳ್ಳರು; ಮೋಸದಿಂದ ಸರ್ಕಾರಿ ಸ್ವತ್ತು ಮಾರಾಟ: ಆನಂದ್ ಸಿಂಗ್
ವಿಜಯನಗರ: ಅಲಿಬಾಬಾ (ನಗರಸಭೆ ಮಾಜಿ ಸದಸ್ಯ ಡಿ.ವೇಣುಗೋಪಾಲ್) ಮತ್ತು ಅವರ ಜತೆಗಿರುವ 40 ಜನ ಕಳ್ಳರು ವಿಜಯನಗರದಲ್ಲಿ ಎಲ್ಲೆಂದರಲ್ಲಿ ಭೂ ಕಬಳಿಕೆ ಮಾಡುತ್ತಿದ್ದಾರೆ. ಅದಕ್ಕಾಗಿ ಅಮಾಯಕರನ್ನು ಬೆದರಿಸುತ್ತಿದ್ದಾರೆʼ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್…
View More ವಿಜಯನಗರದಲ್ಲಿ ಅಲಿಬಾಬಾ ಮತ್ತು 40 ಜನ ಕಳ್ಳರು; ಮೋಸದಿಂದ ಸರ್ಕಾರಿ ಸ್ವತ್ತು ಮಾರಾಟ: ಆನಂದ್ ಸಿಂಗ್ವಿಜಯನಗರ: ಡಿ.ಪೋಲಯ್ಯ ಅವರದು ಆತ್ಮಹತ್ಯೆ ನಾಟಕ; ಸಚಿವ ಆನಂದ್ ಸಿಂಗ್ ಹೆಸರು ಕೆಡಸುವ ಪ್ರಯತ್ನ!
ವಿಜಯನಗರ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ನಾಟಕವಾಡಿರುವ ಡಿ.ಪೋಲಯ್ಯ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ. ಆನಂದ್ ಸಿಂಗ್ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟು ಅವರ ಹೆಸರು ಕೆಡಿಸಲು ಪ್ರಯತ್ನಿಸುತ್ತಿದ್ದಾರೆʼ ಎಂದು ಕರ್ನಾಟಕ ರಾಜ್ಯ ಎ.ಬಿ.ಡಿ.ಎಂ.ಸಂಘದ ಅಧ್ಯಕ್ಷ…
View More ವಿಜಯನಗರ: ಡಿ.ಪೋಲಯ್ಯ ಅವರದು ಆತ್ಮಹತ್ಯೆ ನಾಟಕ; ಸಚಿವ ಆನಂದ್ ಸಿಂಗ್ ಹೆಸರು ಕೆಡಸುವ ಪ್ರಯತ್ನ!
