ಹೊಸಪೇಟೆ(ವಿಜಯನಗರ),ಸೆ.03: ಗಣಿಬಾಧಿತ ಪ್ರದೇಶಗಳಿದ್ದಲ್ಲಿ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಮುಖ್ಯ ಖನಿಜ ಗಣಿ ಗುತ್ತಿಗೆಗಳು ಮತ್ತು ಉಪ ಖನಿಜ ಗಣಿ ಗುತ್ತಿಗೆಗಳ ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳನ್ನು…
View More ಗಣಿಬಾಧಿತ ಪ್ರದೇಶಗಳು ಇದ್ದಲ್ಲಿ ಮಾಹಿತಿ ಸಲ್ಲಿಸಿ: ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ವಿಜಯನಗರ
ವಿಜಯನಗರ ಪಿಡಿ ಖಾತೆಯಲ್ಲಿ 11.48ಕೋಟಿ ರೂ ಲಭ್ಯ; ಪ್ರಕೃತಿ ವಿಕೋಪಗಳಿಗೆ ಜಿಲ್ಲಾಡಳಿತದಿಂದ ತಕ್ಷಣ ಸ್ಪಂದನೆ
ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಸುರಿದ ಮಳೆಯಿಂದ ಮೊದಲ ಮತ್ತು ಎರಡನೇ ಹಂತದಲ್ಲಿ 354.57 ಎಕರೆ ಬೆಳೆಹಾನಿಯಾಗಿದ್ದು,ಇದುವರೆಗೆ 1.38ಕೋಟಿ ರೂ.ಪರಿಹಾರ ಪಾವತಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ…
View More ವಿಜಯನಗರ ಪಿಡಿ ಖಾತೆಯಲ್ಲಿ 11.48ಕೋಟಿ ರೂ ಲಭ್ಯ; ಪ್ರಕೃತಿ ವಿಕೋಪಗಳಿಗೆ ಜಿಲ್ಲಾಡಳಿತದಿಂದ ತಕ್ಷಣ ಸ್ಪಂದನೆವಿಜಯನಗರ: ಡಣನಾಯಕನಕೆರೆ ಗ್ರಾಮದ ಕೆರೆ ಕೋಡಿ ಬಿದ್ದು 120 ಎಕರೆಗೂ ಹೆಚ್ಚು ಬೆಳೆ ಹಾನಿ
ಹೊಸಪೇಟೆ(ವಿಜಯನಗರ): ಇತ್ತೀಚೆಗೆ ಸುರಿದ ಮಳೆಯಿಂದ ಮರಿಯಮ್ಮನಹಳ್ಳಿ ಸಮೀಪದ ಡಣನಾಯಕನಕೆರೆ ಗ್ರಾಮದ ಕೆರೆ ಕೋಡಿ ಬಿದ್ದು, ಸುಮಾರು 120 ಎಕರೆ ಪ್ರದೇಶದಲ್ಲಿ ಬೆಳೆಹಾನಿಯಾಗಿರುವ ಪ್ರದೇಶಕ್ಕೆ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…
View More ವಿಜಯನಗರ: ಡಣನಾಯಕನಕೆರೆ ಗ್ರಾಮದ ಕೆರೆ ಕೋಡಿ ಬಿದ್ದು 120 ಎಕರೆಗೂ ಹೆಚ್ಚು ಬೆಳೆ ಹಾನಿವಿಜಯನಗರ: ಧರೆಗುರುಳಿದ ಹಂಪಿಯ ಶಿವಾಲಯ ಮಂಟಪ
ವಿಜಯನಗರ: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಿಶ್ವವಿಖ್ಯಾತ ಹಂಪಿಯ ಅಕ್ಕ-ತಂಗಿ ಗುಡ್ಡದ ಬಳಿಯ ಶಿವಾಲಯದ ಮಂಟಪ ಧರೆಗುರುಳಿದೆ. ಹೌದು, ಇದು ಪ್ರಸನ್ನ ವಿರೂಪಾಕ್ಷೇಶ್ವರ ದೇಗುಲ ಎಂದೇ ಪ್ರಸಿದ್ಧಿ ಪಡೆದಿದ್ದು, ಇದೀಗ ಮಳೆಯಿಂದಾಗಿ ಈ…
View More ವಿಜಯನಗರ: ಧರೆಗುರುಳಿದ ಹಂಪಿಯ ಶಿವಾಲಯ ಮಂಟಪವಿಜಯನಗರ: ಡಿಸಿ ನಡೆ ಹಳ್ಳಿ ಕಡೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ
ಹೊಸಪೇಟೆ(ವಿಜಯನಗರ): ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ನಿಮಿತ್ತ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ಜಿ.ನಾಗಲಾಪುರ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಆ.20ರಂದು ಗ್ರಾಮವಾಸ್ತವ್ಯ ನಡೆಸಲಿರುವ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ವಿಶ್ವಜೀತ್ ಮೇಹತಾ…
View More ವಿಜಯನಗರ: ಡಿಸಿ ನಡೆ ಹಳ್ಳಿ ಕಡೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಹೊಸಪೇಟೆಯಲ್ಲಿ ದೇಶದ ಅತಿ ಎತ್ತರದ ಧ್ವಜಸ್ಥಂಭ; ದೇಶದ ಎತ್ತರದ ಧ್ವಜಸ್ತಂಭವೆಂಬ ಹೆಗ್ಗಳಿಕೆ ವಿಜಯನಗರ ಪಾಲು
ಹೊಸಪೇಟೆ: ದೇಶದ ಅತಿ ಎತ್ತರದ 405 ಅಡಿ ಎತ್ತರದ ಧ್ವಜಸ್ತಂಭವನ್ನು ಹೊಸಪೇಟೆಯ ಮುನ್ಸಿಪಲ್ ಮೈದಾನದಲ್ಲಿ ಅಳವಡಿಸಲಾಗಿದೆ. ಬೆಳಗಾವಿಯಲ್ಲಿನ 361 ಅಡಿ ಎತ್ತರದ ಧ್ವಜಸ್ತಂಭ ಈವರೆಗೆ ದೇಶದ ಎತ್ತರದ ಧ್ವಜಸ್ತಂಭವೆಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇನ್ನು ಆ…
View More ಹೊಸಪೇಟೆಯಲ್ಲಿ ದೇಶದ ಅತಿ ಎತ್ತರದ ಧ್ವಜಸ್ಥಂಭ; ದೇಶದ ಎತ್ತರದ ಧ್ವಜಸ್ತಂಭವೆಂಬ ಹೆಗ್ಗಳಿಕೆ ವಿಜಯನಗರ ಪಾಲುಹೊಸಪೇಟೆಗೆ ಬಹುಮಾನ ನೀಡಲು ಬರುತ್ತಿದ್ದಾಳೆ ಹಾಟ್ ಬ್ಯೂಟಿ ಸನ್ನಿ ಲಿಯೋನ್; ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್
ಹೊಸಪೇಟೆ: ಸ್ವಾತಂತ್ರೋತ್ಸವದ ಅಂಗವಾಗಿ ಆ.15ರಂದು ಹೊಸಪೇಟೆಯಲ್ಲಿ, ಕರುನಾಡ ಕ್ರಿಯಾಶೀಲ ಸಮಿತಿ ವತಿಯಿಂದ ಗುಡ್ಡ ಹತ್ತುವ ಹಾಗೂ ಓಟದ ಸ್ಪರ್ಧೆ ಆಯೋಜಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲು ಬಾಲಿವುಡ್ ಖ್ಯಾತ ನಟಿ ಸನ್ನಿ ಲಿಯೋನ್‌ಗೆ ಆಹ್ವಾನ…
View More ಹೊಸಪೇಟೆಗೆ ಬಹುಮಾನ ನೀಡಲು ಬರುತ್ತಿದ್ದಾಳೆ ಹಾಟ್ ಬ್ಯೂಟಿ ಸನ್ನಿ ಲಿಯೋನ್; ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧ
ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ವಿಜಯನಗರ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ…
View More ವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧವಿಜಯನಗರ: ಪಿ.ಎಂ.ಕಿಸಾನ್ ಯೋಜನೆಯ ಫಲಾನುಭವಿಗಳು ಆ.15ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ
ಹೊಸಪೇಟೆ(ವಿಜಯನಗರ),ಆ.10: ವಿಜಯನಗರ ಜಿಲ್ಲೆಯ ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ವಿಜಯನಗರ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು…
View More ವಿಜಯನಗರ: ಪಿ.ಎಂ.ಕಿಸಾನ್ ಯೋಜನೆಯ ಫಲಾನುಭವಿಗಳು ಆ.15ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಿಜಯನಗರ: ಹರ್ ಘರ್ ತಿರಂಗಾ ಅಭಿಯಾನ ನಿಮಿತ್ತ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಬೃಹತ್ ಜಾಥಾ
ಹೊಸಪೇಟೆ(ವಿಜಯನಗರ):ಆ.10: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನವನ್ನು ಇಡೀ ಜಿಲ್ಲೆಯಾದ್ಯಂತ ವೈವಿಧ್ಯಮಯ/ವರ್ಣರಂಜಿತವಾಗಿ ಹಾಗೂ ಹಬ್ಬದ ರೀತಿಯಲ್ಲಿ ಆಚರಿಸಲು ವಿಜಯನಗರ ಜಿಲ್ಲಾಡಳಿತ ನಿರ್ಧರಿಸಿದೆ. ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ…
View More ವಿಜಯನಗರ: ಹರ್ ಘರ್ ತಿರಂಗಾ ಅಭಿಯಾನ ನಿಮಿತ್ತ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಬೃಹತ್ ಜಾಥಾ
