ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತಂತೆ, ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು ಎಂದು ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಇಂದು ಸವಾಲು ಹಾಕಿದ್ದಾರೆ.…
View More ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು; ಸಚಿವ ಯೋಗೇಶ್ವರ್ ವಿರುದ್ಧ ಗುಡುಗಿದ ರೇಣುಕಾಚಾರ್ಯಸಚಿವ
ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ: ಸಚಿವ ಸುಧಾಕರ್
ದಾವಣಗೆರೆ: ರಾಜ್ಯದಲ್ಲಿ ಸದ್ಯಕ್ಕೆ ಬ್ಲ್ಯಾಕ್ ಫಂಗಸ್ ಗೆ ಲಸಿಕೆ ಇಲ್ಲ. ಆದರೆ ಮುಂದಿನ 2-3 ದಿನಗಳ ಒಳಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಇಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರು…
View More ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗವಲ್ಲ: ಸಚಿವ ಸುಧಾಕರ್ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಕೊರತೆ ಇಲ್ಲ: ಸಚಿವ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಲಸಿಕೆಯ ಕೊರತೆ ಇಲ್ಲ ಎಂಬುದಾಗಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ. ಈ ವೇಳೆ, ರಾಜ್ಯಕ್ಕೆ ಈಗಾಗಲೇ 10 ಲಕ್ಷ ರೆಂಡಿಸಿವಿರ್ ಲಸಿಕೆ ಬಂದಿದೆ. ಲಸಿಕೆ ಹೆಚ್ಚಿಸಿದಲ್ಲಿ…
View More ರಾಜ್ಯದಲ್ಲಿ ಆಕ್ಸಿಜನ್ & ರೆಂಡಿಸಿವಿರ್ ಕೊರತೆ ಇಲ್ಲ: ಸಚಿವ ಸುಧಾಕರ್ಬೆಡ್ ಬ್ಲಾಕಿಂಗ್ ದಂಧೆ; ಶಾಕಿಂಗ್ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ!
ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಆಕ್ಸಿಜನ್ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆ ಬಂದಿರುವ ಸಂಗತಿ ನಿಜಕ್ಕೂ ಶಾಕ್ ನೀಡುವಂತಹ ಸಂಗತಿಯಾಗಿದ್ದು, ಈ ದಂಧೆ ಹಿಂದೆ ಯಾವುದೋ…
View More ಬೆಡ್ ಬ್ಲಾಕಿಂಗ್ ದಂಧೆ; ಶಾಕಿಂಗ್ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ!BIG NEWS: ಕೊರೋನಾ ಹಿನ್ನೆಲೆ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ಮದುವೆ ಸಮಾರಂಭ, ಹುಟ್ಟುಹಬ್ಬ ಅಥವಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸರ್ಕಾರ ನಿಗದಿ ಪಡಿಸಿದ ಜನಸಂಖ್ಯೆಯನ್ನೂ ಮೀರಿ ಪಾಸ್ ವಿತರಣೆ ಮಾಡುವ ಮೂಲಕ ಜನರನ್ನು ನಿಯಂತ್ರಿಸದಿದ್ದರೆ ಕಾರ್ಯಕ್ರಮ ಆಯೋಜಿಸುವವರ ಮತ್ತು ಛತ್ರದ ಮಾಲೀಕರ ವಿರುದ್ಧ ಎಫ್ಐಆರ್…
View More BIG NEWS: ಕೊರೋನಾ ಹಿನ್ನೆಲೆ ಸರ್ಕಾರದಿಂದ ಮಹತ್ವದ ಆದೇಶಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ
ಬಳ್ಳಾರಿ,ಏ.9: 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಪ್ರಶಸ್ತಿಗೆ ಪಾತ್ರವಾಗಿದ್ದು, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು…
View More ಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿರಮೇಶ್ ಜಾರಕಿಹೊಳಿಗೆ ಕೊರೋನಾ!
ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮಕ್ಕೆ ಮಾಹಿತಿ ನೀಡಿರುವ ನಗರಾಭಿವೃದ್ಧಿ ಸಚಿವ…
View More ರಮೇಶ್ ಜಾರಕಿಹೊಳಿಗೆ ಕೊರೋನಾ!ಸಿದ್ದರಾಮಯ್ಯ, ಡಿಕೆಶಿ ನಾಟಕ, ಕುತಂತ್ರ ಮಾಡುತ್ತಿದ್ದಾರೆ: ಸಚಿವ ಶ್ರೀರಾಮುಲು
ಮಸ್ಕಿ: ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ…
View More ಸಿದ್ದರಾಮಯ್ಯ, ಡಿಕೆಶಿ ನಾಟಕ, ಕುತಂತ್ರ ಮಾಡುತ್ತಿದ್ದಾರೆ: ಸಚಿವ ಶ್ರೀರಾಮುಲುಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಮನೆ ಕಟ್ಟುವವರಿಗೆ ಕಡಿಮೆ ದರದಲ್ಲಿ ಮರಳು
ಬೆಂಗಳೂರು: ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 10 ಲಕ್ಷ ರೂ. ಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಕಡಿಮೆ ದರದಲ್ಲಿ ಮರಳು ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ…
View More ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಮನೆ ಕಟ್ಟುವವರಿಗೆ ಕಡಿಮೆ ದರದಲ್ಲಿ ಮರಳುನನ್ನದು ಯಾವುದೂ ಇಂತಹ ಸಿಡಿ ಇಲ್ಲ: ಸಚಿವ ಮಾಧುಸ್ವಾಮಿ
ದಾವಣಗೆರೆ: ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ವಿಚಾರ ಈ ಪ್ರಕರಣದಲ್ಲಿ ಸರಿ ತಪ್ಪು ಬಗ್ಗೆ ಕೋರ್ಟ್ ತೀರ್ಮಾನಿಸಲಿದೆ. ಆದರೆ ಅಷ್ಟರೊಳಗೆ ಅವರ ತೇಜೋವಧೆ ನಡೆದುಹೋಗುತ್ತದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು…
View More ನನ್ನದು ಯಾವುದೂ ಇಂತಹ ಸಿಡಿ ಇಲ್ಲ: ಸಚಿವ ಮಾಧುಸ್ವಾಮಿ
