Congress government scam 2024 : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ 2024ರಲ್ಲಿ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿಬಂದಿತ್ತು. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ…
View More Congress government scam 2024 | 2024 ರಲ್ಲಿ ಸದ್ದು ಮಾಡಿದ ಕಾಂಗ್ರೆಸ್ ಸರ್ಕಾರದ ಹಗರಣಗಳಿವುಸಿದ್ದರಾಮಯ್ಯ
ಸಿದ್ದರಾಮಯ್ಯ ಕರ್ನಾಟಕದ 22ನೇ ಮುಖ್ಯಮಂತ್ರಿ. ಸಿದ್ದರಾಮಯ್ಯ ಜೀವನ, ಸಿದ್ದರಾಮಯ್ಯ ರಾಜಕೀಯ, ಸಿದ್ದರಾಮಯ್ಯ ಸರ್ಕಾರದ ಸಾಧನೆಗಳು, ಸಿದ್ದರಾಮಯ್ಯ ಭಾಷಣ.
Guest lecturers | ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸಿಹಿಸುದ್ದಿ
Guest lecturers : ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ (Guest lecturers) ಗೌರವಧನ (Honorary allowance) ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು…
View More Guest lecturers | ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಸಿಹಿಸುದ್ದಿಸಿದ್ದರಾಮಯ್ಯ ಮೊದಲು ಹುಲಿಯಂತಿದ್ದರು ಈಗ ಇಲಿ ಆಗಿದ್ದಾರೆ: ಜಾರಕಿಹೊಳಿ ಟೀಕೆ
ರಾಯಚೂರು: ಈ ಮೊದಲು ಹುಲಿಯಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಕಾಂಗ್ರೆಸ್‌ನಲ್ಲಿ ಇಲಿಯಂತಾಗಿದ್ದಾರೆ. ಅವರ ಪರಿಸ್ಥಿತಿ ಕಂಡರೆ ಅಯ್ಯೋ ಎನಿಸುತ್ತಿದೆ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
View More ಸಿದ್ದರಾಮಯ್ಯ ಮೊದಲು ಹುಲಿಯಂತಿದ್ದರು ಈಗ ಇಲಿ ಆಗಿದ್ದಾರೆ: ಜಾರಕಿಹೊಳಿ ಟೀಕೆಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿ
ಬೆಂಗಳೂರು: ಲೋಕಾಯುಕ್ತ ತನಿಖೆಯಿಂದ ಏನೂ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಈ ರಾಜಕೀಯ ದೊಂಬರಾಟ ಮಾಡಿ, ತಾನು ಸಾಚಾ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
View More ಪ್ರಾಮಾಣಿಕವಾಗಿದ್ದರೆ ಮುಡಾ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಿ: ಸಿಎಂ ವಿರುದ್ಧ ಬಿಎಸ್‌ವೈ ಕಿಡಿಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ (deceased family) ಸಿಎಂ ಸಿದ್ದರಾಮಯ್ಯ (Siddaramaiah) ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹೌದು, ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ…
View More ಬೆಂಗಳೂರಿನಲ್ಲಿ ಕಟ್ಟಡ ಕುಸಿತ: ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಣೆರಾಕೇಶ ಸಿದ್ದರಾಮಯ್ಯ ಸಾವಿಗೆ ಬೈರತಿ ಸುರೇಶ್ ಕಾರಣ ಎನ್ನುತ್ತೇವೆ: ರೇಣುಕಾಚಾರ್ಯ
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ದರಾಮಯ್ಯ ಸಾವಿಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೇ ಕಾರಣ ಅಂತಾ ನಾವೂ ಹೇಳಬೇಕಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
View More ರಾಕೇಶ ಸಿದ್ದರಾಮಯ್ಯ ಸಾವಿಗೆ ಬೈರತಿ ಸುರೇಶ್ ಕಾರಣ ಎನ್ನುತ್ತೇವೆ: ರೇಣುಕಾಚಾರ್ಯಒಳ ಮೀಸಲಾತಿ ಜಾರಿ ಬೇಡ ಮಾಡಬೇಡಿ: ಸಿಎಂಗೆ ಬಂಜಾರ ಸ್ವಾಮೀಜಿ ಒತ್ತಾಯ
ರಾಣಿಬೆನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಜಾರಿ ಮಾಡಬಾರದು ಎಂದು ಚಿತ್ರದುರ್ಗ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮೈಸೂರು, ತುಮಕೂರು,…
View More ಒಳ ಮೀಸಲಾತಿ ಜಾರಿ ಬೇಡ ಮಾಡಬೇಡಿ: ಸಿಎಂಗೆ ಬಂಜಾರ ಸ್ವಾಮೀಜಿ ಒತ್ತಾಯBIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆ
CM Siddaramaiah : ಪರಿಶಿಷ್ಟ ಪಂಗಡಗಳ ಎಲ್ಲಾ ವಸತಿ ಶಾಲೆಗಳಿಗೆ ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಮರು ನಾಮಕರಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ…
View More BIG BREAKING : ‘ಮಹರ್ಷಿ ವಾಲ್ಮೀಕಿ’ ಹೆಸರು ಮರು ನಾಮಕರಣ; CM ಸಿದ್ದರಾಮಯ್ಯ ಘೋಷಣೆಜಾತಿಗಣತಿ ಸಮುದಾಯಗಳ ವಿಶ್ವಾಸಕ್ಕೆ ಸಿಎಂ ಕಸರತ್ತು: ಭಾನುವಾರ ಲಿಂಗಾಯತ, ಒಕ್ಕಲಿಗ ಸಚಿವರ ಜತೆ ಸಿದ್ದು ಸಭೆ
ಬೆಂಗಳೂರು: ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಾತಿ ಗಣತಿ ವರದಿ ಕುರಿತು ಎಲ್ಲ ಸಮುದಾಯಗಳ ಸಚಿವರ ಅಹವಾಲು ಕೇಳಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಅ.20ರಂದು) ಪ್ರತ್ಯೇಕವಾಗಿ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ…
View More ಜಾತಿಗಣತಿ ಸಮುದಾಯಗಳ ವಿಶ್ವಾಸಕ್ಕೆ ಸಿಎಂ ಕಸರತ್ತು: ಭಾನುವಾರ ಲಿಂಗಾಯತ, ಒಕ್ಕಲಿಗ ಸಚಿವರ ಜತೆ ಸಿದ್ದು ಸಭೆಸಿದ್ದರಾಮಯ್ಯ 3 ವರ್ಷ ಇರ್ತಾರೋ, 5 ವರ್ಷ ಇರ್ತಾರೋ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ
Minister Satish Jarakiholi : ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಆದರೂ 5 ವರ್ಷವೋ ಅಥವಾ 3 ವರ್ಷವೋ ಗೊತ್ತಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಿಳಿಸಿದ್ದಾರೆ. ಹೌದು, ಮೈಸೂರಿನಲ್ಲಿ…
View More ಸಿದ್ದರಾಮಯ್ಯ 3 ವರ್ಷ ಇರ್ತಾರೋ, 5 ವರ್ಷ ಇರ್ತಾರೋ ಗೊತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ