ದೆಹಲಿಯಲ್ಲಿ ಅಂತರಾಷ್ಟ್ರೀಯ ಭದ್ರತಾ ಸಮ್ಮೇಳನ

ಇದೇ ತಿಂಗಳ 16ರಂದು ದೆಹಲಿಯಲ್ಲಿ ಅಂತಾರಾಷ್ಟ್ರೀಯ ಭದ್ರತಾ ಸಮಾವೇಶ ನಡೆಯಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಧ್ಯಕ್ಷತೆ ವಹಿಸಲಿದ್ದು, ಅಮೆರಿಕ, ಕೆನಡಾ, ಬ್ರಿಟನ್ ಸೇರಿ 20 ದೇಶಗಳ ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.…

View More ದೆಹಲಿಯಲ್ಲಿ ಅಂತರಾಷ್ಟ್ರೀಯ ಭದ್ರತಾ ಸಮ್ಮೇಳನ