ಮಹಿಳೆಯರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ ಗುಡ್ ನ್ಯೂಸ್

ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ (ಹೆಚ್ಚು ದಾಖಲೆಗಳ ಅಗತ್ಯವಿಲ್ಲದೆ) ಸಾಲ ನೀಡುವುದಾಗಿ SBI ಘೋಷಿಸಿದೆ. ‘ಅಸ್ಮಿತಾ’ ಹೆಸರಿನಲ್ಲಿ ವಿಶೇಷ ಸಾಲ ನೀಡುವುದಾಗಿ ಹೇಳಿದೆ. ಮಹಿಳಾ ಉದ್ಯಮಿಗಳಿಗೆ ಸುಲಭವಾಗಿ ಸಾಲ ನೀಡಲಾಗುವುದು ಎಂದು ತಿಳಿಸಿದೆ.…

View More ಮಹಿಳೆಯರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ ಗುಡ್ ನ್ಯೂಸ್