ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ 22-ದುಗ್ಗಾವತಿ ಹಾಗೂ ಹಡಗಲಿ ತಾಲೂಕಿನ ಮಾಗಳ ಗ್ರಾಮ ಪಂಚಾಯತಿಗಳ ತಲಾ 01 ಸದಸ್ಯ ಸ್ಥಾನವು ವಿವಿಧ ಕಾರಣಗಳಿಂದ ತೆರವಾಗಿದ್ದು, ಈ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವಿಜಯನಗರ ಜಿಲ್ಲಾಧಿಕಾರಿ…
View More ವಿವಿಧ ಗ್ರಾಮ ಪಂಚಾಯತಿಗಳಿಗೆ ಉಪಚುನಾವಣೆ; ನಾಮಪತ್ರ ಸಲ್ಲಿಸಲು ಅ.18ರಂದು ಕೊನೆಯ ದಿನಅನಿರುದ್ಧ್ ಶ್ರವಣ್
ಕೊಟ್ಟೂರು ತಾಲೂಕಿನ ಶ್ರೀಮೂಗಬಸವೇಶ್ವರ ಜಾತ್ರೆ ನಿಷೇಧ: ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ
ಹೊಸಪೇಟೆ(ವಿಜಯನಗರ)ಆ.18: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಚಿರಬಿ ಮತ್ತು ರಾಂಪುರ ಗ್ರಾಮಗಳಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಹಿತದೃಷ್ಟಿಯಿಂದ ಆ.21ರಿಂದ ಆ.25ರವರೆಗೆ ನಡೆಯುವ ಶ್ರೀ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವ ಹಾಗೂ ಮುಂತಾದ ಕಾರ್ಯಕ್ರಮಗಳನ್ನು ನಿಷೇದಿಸಿ…
View More ಕೊಟ್ಟೂರು ತಾಲೂಕಿನ ಶ್ರೀಮೂಗಬಸವೇಶ್ವರ ಜಾತ್ರೆ ನಿಷೇಧ: ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧ
ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ವಿಜಯನಗರ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ…
View More ವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧವಿಜಯನಗರ: ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್‍ಗಳಿಗಾಗಿ ತರಬೇತಿ ನೀಡಲು ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ)ಆ.05: ವಿಜಯನಗರ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಡಿ ವಿಜಯನಗರ ಜಿಲ್ಲೆಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಪದವಿ ಪೂರ್ವ (ಪಿ.ಯು.ಸಿ ದ್ವಿತೀಯ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ) ವಿದ್ಯಾರ್ಥಿಗಳಿಗೆ ಸೂಪರ್-100 ಯೋಜನೆಯಡಿಯಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್…
View More ವಿಜಯನಗರ: ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್‍ಗಳಿಗಾಗಿ ತರಬೇತಿ ನೀಡಲು ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನವಿಜಯನಗರ: ಆಗಸ್ಟ್ 10ರಿಂದ ಹಾಸನದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ; ಡಿಸಿ ಅನಿರುದ್ಧ ಶ್ರವಣ್
ಹೊಸಪೇಟೆ(ವಿಜಯನಗರ),ಜು.28: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯ ವತಿಯಿಂದ ಸೇನಾ ನೇಮಕಾತಿ ರ್ಯಾಲಿ(ಅಗ್ನಿಪಥ್ ಸೇನಾ ನೇಮಕಾತಿ)ಯನ್ನು ಆ.10ರಿಂದ ಆ.22ರವರೆಗೆ ಹಾಸನ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು…
View More ವಿಜಯನಗರ: ಆಗಸ್ಟ್ 10ರಿಂದ ಹಾಸನದಲ್ಲಿ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ; ಡಿಸಿ ಅನಿರುದ್ಧ ಶ್ರವಣ್