deep sidhu vijayaprabha

BREAKING: ಕೆಂಪುಕೋಟೆ ಹಿಂಸಾಚಾರ ಆರೋಪಿಯಾಗಿದ್ದ ನಟ ದೀಪ್ ಸಿಧು ಅಪಘಾತದಲ್ಲಿ ದುರ್ಮರಣ

ಹರಿಯಾಣ : ದೆಹಲಿಯ ಕೆಂಪುಕೋಟೆ ಹಿಂಸಾಚಾರ ವೇಳೆ ಆರೋಪಿಯಾಗಿ ಕಂಡು ಬಂದಿದ್ದ, ಪಂಜಾಬಿ ನಟ ದೀಪ್ ಸಿಧು ಅವರು ಇಂದು ಹರಿಯಾಣದ ಸೋನಿಪತ್ ಬಳಿ ಸಂಭವಿಸಿದ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು, ಸಂಜೆ 9 ಗಂಟೆ…

View More BREAKING: ಕೆಂಪುಕೋಟೆ ಹಿಂಸಾಚಾರ ಆರೋಪಿಯಾಗಿದ್ದ ನಟ ದೀಪ್ ಸಿಧು ಅಪಘಾತದಲ್ಲಿ ದುರ್ಮರಣ
Road accident vijayaprabha

ಚಿತ್ರದುರ್ಗ | ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರದ ಐದು ವರ್ಷದ ಪುಟ್ಟ ಮಗು ಸೇರಿ ಮೂವರ ದುರ್ಮರಣ, ಮೂವರಿಗೆ ಗಂಭೀರ ಗಾಯ

ಚಿತ್ರದುರ್ಗ: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, ಮತ್ತೆ ಮೂವರು ಗಾಯಗೊಂಡಿದ್ದಾರೆ. ಹೊಸದುರ್ಗ ಪಟ್ಟಣದ ಸಮೀಪ ಹಿರಿಯೂರು ರಸ್ತೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಕುಂದಾಪುರ…

View More ಚಿತ್ರದುರ್ಗ | ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರದ ಐದು ವರ್ಷದ ಪುಟ್ಟ ಮಗು ಸೇರಿ ಮೂವರ ದುರ್ಮರಣ, ಮೂವರಿಗೆ ಗಂಭೀರ ಗಾಯ
Road accident vijayaprabha

ಭೀಕರ ರಸ್ತೆ ಅಪಘಾತ: ಕಾರಿನಲ್ಲಿದ್ದ ಐವರು ದುರ್ಮರಣ, ಚಾಲಕನ ಸ್ಥಿತಿ ಚಿಂತಾಜನಕ!

ಉತ್ತರ ಪ್ರದೇಶದ ರಾಂಪುರ ತಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ತಾಂಡಾ ಉಪವಿಭಾಗಾಧಿಕಾರಿ ತಿಳಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿದ್ದು, ಚಾಲಕನ…

View More ಭೀಕರ ರಸ್ತೆ ಅಪಘಾತ: ಕಾರಿನಲ್ಲಿದ್ದ ಐವರು ದುರ್ಮರಣ, ಚಾಲಕನ ಸ್ಥಿತಿ ಚಿಂತಾಜನಕ!
Road accident vijayaprabha

ಗ್ಯಾಸ್ ಟ್ಯಾಂಕರ್, ಕಾರಿನ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಚಿತ್ರದುರ್ಗ: ಟೋಲ್ ಗೇಟ್ ನಲ್ಲಿ ನಿಂತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಕಾರು ಢಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹೌದು, ನಿಂತಿದ್ದ ಗ್ಯಾಸ್ ಟ್ಯಾಂಕರ್ ಗೆ ವೇಗವಾಗಿ ಬಂದ…

View More ಗ್ಯಾಸ್ ಟ್ಯಾಂಕರ್, ಕಾರಿನ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ
Road accident vijayaprabha

ಭೀಕರ ಅಪಘಾತ: ಕಾರಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ; ಇಬ್ಬರ ದುರ್ಮರಣ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಗುದ್ದಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ…

View More ಭೀಕರ ಅಪಘಾತ: ಕಾರಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ; ಇಬ್ಬರ ದುರ್ಮರಣ
Road accident vijayaprabha

ಕ್ಯಾಂಟರ್‌ಗೆ ಸ್ಕೂಟರ್ ಡಿಕ್ಕಿ: ಇಬ್ಬರು ಸವಾರರು ದುರ್ಮರಣ

ಬೆಂಗಳೂರು: ಕ್ಯಾಂಟರ್‌ಗೆ ಹಿಂದಿನಿಂದ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಕಂಠೀರವ ಸ್ಟುಡಿಯೋ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಹೌದು, ಚಲಿಸುತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್…

View More ಕ್ಯಾಂಟರ್‌ಗೆ ಸ್ಕೂಟರ್ ಡಿಕ್ಕಿ: ಇಬ್ಬರು ಸವಾರರು ದುರ್ಮರಣ
Road accident vijayaprabha

BREAKING NEWS: ಬಿಜೆಪಿ ಶಾಸಕರ ಕಾರು ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ!

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಸೇರಿದ ಕಾರೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹೂವಮ್ಮ(55) ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪುತ್ರ ಗಂಭೀರವಾಗಿ…

View More BREAKING NEWS: ಬಿಜೆಪಿ ಶಾಸಕರ ಕಾರು ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ!
Road accident vijayaprabha

ಆಂಬುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ; ಮೂವರು ಯುವಕರ ದುರ್ಮರಣ

ಚಿತ್ರದುರ್ಗ: ಆಂಬುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ರಾತ್ರಿ ನಡೆದಿದೆ. ಹೌದು, ಆಂಬುಲೆನ್ಸ್ ಗುದ್ದಿದ ರಭಸಕ್ಕೆ…

View More ಆಂಬುಲೆನ್ಸ್ ಮತ್ತು ಸ್ಕೂಟಿ ಮಧ್ಯೆ ಭೀಕರ ಅಪಘಾತ; ಮೂವರು ಯುವಕರ ದುರ್ಮರಣ
sanchari vijay vijayaprabha news

BREAKING: ಅಪಘಾತಕ್ಕೊಳಗಾಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಇನ್ನಿಲ್ಲ!

ಬೆಂಗಳೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ‌’ಸಂಚಾರಿ’ ವಿಜಯ್ ನಿಧನರಾಗಿದ್ದಾರೆ. ಹೌದು, ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ…

View More BREAKING: ಅಪಘಾತಕ್ಕೊಳಗಾಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಇನ್ನಿಲ್ಲ!
sanchari vijay vijayaprabha news

BREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

ಬೆಂಗಳೂರು : ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರ ಗಾಯಗೊಂಡಿದ್ದು, ನಟನಿಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರಿಗೆ ಮೆದುಳಿನ ಬಲಭಾಗದಲ್ಲಿ…

View More BREAKING: ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ