ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸರ್ವೇ ಸೆಟಲೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ (SSLR ಕರ್ನಾಟಕ) ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ…
View More 𝐋𝐀𝐍𝐃 𝐒𝐔𝐑𝐕𝐄𝐘𝐎𝐑 𝐑𝐄𝐂𝐑𝐔𝐈𝐓𝐌𝐄𝐍𝐓: 2,000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ; ಫೆ.20 ಕೊನೆಯ ದಿನಅಭ್ಯರ್ಥಿ
ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ
ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ…
View More ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ10 ಕೋಟಿ ಜಾಸ್ತಿ ಖರ್ಚು ಮಾಡಿ, ಅಭ್ಯರ್ಥಿ ಗೆಲ್ಲಿಸ್ತೇವೆ; ಲಕ್ಷ್ಮೀ ಹೆಬ್ಬಾಳ್ಕರ್ ಕೆಟ್ಟ ಹುಳ ಎಂದ ಜಾರಕಿಹೊಳಿ
ಬೆಳಗಾವಿ:ಚುನಾವಣಾ ಹತ್ತಿರವಾಗುತ್ತಿದಂತೆ ಬಿಜೆಪಿ-ಕಾಂಗ್ರೆಸ್ ನಾಯಕರುಗಳ ಭಾರೀ ವಾಕ್ಸಮರ ನಡೆಯುತ್ತಿದ್ದು, ಹಾಲಿ ಶಾಸಕರಿಗಿಂತ ನಾವು 10 ಕೋಟಿ ಜಾಸ್ತಿ ಖರ್ಚು ಮಾಡಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುತ್ತೇವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಹೌದು, ಬೆಳಗಾವಿಯ…
View More 10 ಕೋಟಿ ಜಾಸ್ತಿ ಖರ್ಚು ಮಾಡಿ, ಅಭ್ಯರ್ಥಿ ಗೆಲ್ಲಿಸ್ತೇವೆ; ಲಕ್ಷ್ಮೀ ಹೆಬ್ಬಾಳ್ಕರ್ ಕೆಟ್ಟ ಹುಳ ಎಂದ ಜಾರಕಿಹೊಳಿಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿ ಅಹ್ವಾನ
ದಾವಣಗೆರೆ : ಮೈಸೂರಿನ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರದಲ್ಲಿ ಎರಡು ವರ್ಷದ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, 2022-23 ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಗ್…
View More ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿ ಅಹ್ವಾನಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ : ಶಾಸಕ ಯತ್ನಾಳ್ ಎಚ್ಚರಿಕೆ
ಪಂಚಮಸಾಲಿ ಮೀಸಲಾತಿ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ಮೀಸಲಾತಿಗೆ ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಬೃಹತ್ ಹೋರಾಟ ನಡೆಸಲು ಸಮುದಾಯದ ನಾಯಕರು ವೇದಿಕೆ ಸಿದ್ದಪಡಿಸಿದ್ದಾರೆ. ಈ ಹೋರಾಟದಲ್ಲಿ ಬಿಜೆಪಿ ಶಾಸಕರೇ ಪಾಲ್ಗೊಳ್ಳುತ್ತಿರುವುದು…
View More ಬಿಜೆಪಿ ಸಂಪೂರ್ಣ ನೆಲ ಕಚ್ಚಲಿದೆ : ಶಾಸಕ ಯತ್ನಾಳ್ ಎಚ್ಚರಿಕೆರಾಜ್ಯ ಪೊಲೀಸ್ ಇಲಾಖೆಯಲ್ಲಿ 1,591 ಕಾನ್‌ಸ್ಟೇಬಲ್ ಹುದ್ದೆ – ಇಂದಿನಿಂದಲೇ ಆರಂಭ
ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಕಾನ್‌ಸ್ಟೇಬಲ್ ಹುದ್ದೆ ಭರ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇಂದಿನಿಂದ ಆರಂಭಿಸಿದೆ. ಹೌದು, ರಾಜ್ಯ ಪೊಲೀಸ್ ಇಲಾಖೆಯು ಸಿವಿಲ್ ಕಾನ್‌ಸ್ಟೇಬಲ್ 1,591 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಲು…
View More ರಾಜ್ಯ ಪೊಲೀಸ್ ಇಲಾಖೆಯಲ್ಲಿ 1,591 ಕಾನ್‌ಸ್ಟೇಬಲ್ ಹುದ್ದೆ – ಇಂದಿನಿಂದಲೇ ಆರಂಭದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲಮೋ, ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ವಾಕ್-ಇನ್-ಇಂಟವ್ರ್ಯೂವ್
ದಾವಣಗೆರೆ ಸೆ.03: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ಸೆ.06 ರಂದು ಬೆಳಗ್ಗೆ 10 ಗಂಟೆಗೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ “ವಾಕ್-ಇನ್-ಇಂಟರ್ವೂವ್”…
View More ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲಮೋ, ಪದವಿ ಪೂರೈಸಿದ ಅಭ್ಯರ್ಥಿಗಳಿಗೆ ವಾಕ್-ಇನ್-ಇಂಟವ್ರ್ಯೂವ್ಇಂದು ಉಪರಾಷ್ಟ್ರಪತಿ ಚುನಾವಣೆ: ಕನ್ನಡತಿಗೆ ಟಿಆರ್‌ಎಸ್ ಬೆಂಬಲ
ಉಪರಾಷ್ಟ್ರಪತಿ ಚುನಾವಣೆ ಇಂದು ನಡೆಯಲಿದ್ದು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಈ ಚುನಾವಣೆಯಲ್ಲಿ ಗುಪ್ತ ಮತದಾನ ಮಾಡಲಿದ್ದಾರೆ. ಎನ್‌ಡಿಎಯಿಂದ ಜಗದೀಪ್ ಧನ್ಕರ್ ಅಭ್ಯರ್ಥಿಯಾಗಿದ್ದರೆ, ವಿಪಕ್ಷಗಳು ಕನ್ನಡತಿ ಮಾರ್ಗರೇಟ್ ಆಳ್ವರನ್ನು ಕಣಕ್ಕಿಳಿಸಿವೆ. ಮತದಾನ ಬಳಿಕ ಮತ…
View More ಇಂದು ಉಪರಾಷ್ಟ್ರಪತಿ ಚುನಾವಣೆ: ಕನ್ನಡತಿಗೆ ಟಿಆರ್‌ಎಸ್ ಬೆಂಬಲದಾವಣಗೆರೆ: ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ವಸತಿಯುತ ಪೂರ್ವ ಸಿದ್ದತೆ ತರಬೇತಿಗೆ ಅರ್ಜಿ ಅಹ್ವಾನ
ದಾವಣಗೆರೆ ಆ.03 :ಭಾರತೀಯ ಸೇನೆ/ಇತರೆ ಸಮವಸ್ತ್ರ, ಸೇವೆಗಳಿಗೆ ಆಯ್ಕೆಯಾಗಲು ಉದ್ದೇಶಿಸಿರುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ವಸತಿಯುತ 4 ತಿಂಗಳ ಪೂರ್ವ ಸಿದ್ದತೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.…
View More ದಾವಣಗೆರೆ: ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ವಸತಿಯುತ ಪೂರ್ವ ಸಿದ್ದತೆ ತರಬೇತಿಗೆ ಅರ್ಜಿ ಅಹ್ವಾನದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೋಮ, ಬಿಇ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.28: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂಗಸಂಸ್ಥೆಯಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 2022-23ನೇ ಸಾಲಿನ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ, ಮೂಲಕ 18…
View More ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೋಮ, ಬಿಇ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ