ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ನನ್ನನ್ನು 7 ದಿನ ಜೈಲಿಗೆ ಹಾಕಿದ್ದರು ಎಂದು ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ. ಡೆರ್ಗಾಂವ್‌ನಲ್ಲಿ ಲಚಿತ್ ಬರ್ಪುಕನ್ ಪೊಲೀಸ್ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,…
View More ಇಂದಿರಾ ಗಾಂಧಿ ವಿರುದ್ಧ ಘೋಷಣೆ ಕೂಗಿದ್ದಕ್ಕೆ ಜೈಲಿಗೆ ಹಾಕಿದ್ದರು’ಅಮಿತ್ ಷಾ
ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು: ಸಿದ್ದರಾಮಯ್ಯ
ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರೇ ಸಿಎಂ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದೂ,…
View More ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಅಮಿತ್ ಷಾ ಹೇಳಿರುವುದು ಬರೀ ಬಾಯಿಮಾತು: ಸಿದ್ದರಾಮಯ್ಯಇಂದು ಕೇಂದ್ರ ಗೃಹಮಂತ್ರಿ, ಬಿಜೆಪಿಯ ಚಾಣಕ್ಯ ಅಮಿತ್ ಷಾ ಜನ್ಮದಿನ; ಗಣ್ಯರ ಶುಭಾಶಯ
ನವದೆಹಲಿ: ಇಂದು ಬಿಜೆಪಿ ಚಾಣಕ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ಅವರ ಜನ್ಮದಿನ. ಅಮಿತ್ ಷಾ ಅವರು ಗುಜರಾತ್ ರಾಜ್ಯದಲ್ಲಿ ಸತತ ನಾಲ್ಕು ಭಾರಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಅಮಿತ್…
View More ಇಂದು ಕೇಂದ್ರ ಗೃಹಮಂತ್ರಿ, ಬಿಜೆಪಿಯ ಚಾಣಕ್ಯ ಅಮಿತ್ ಷಾ ಜನ್ಮದಿನ; ಗಣ್ಯರ ಶುಭಾಶಯಅವನ್ಯಾರೋ ಹೋದವನ ಜೊತೆ ಮತದಾರರು ಹೋಗಲ್ಲ: ಸಿದ್ದರಾಮಯ್ಯ
ಬೆಳಗಾವಿ : ಕಾಂಗ್ರೆಸ್ ಜೆಡಿಎಸ್ ನವರು ಬಿಜೆಪಿ ಬರ್ತರೆಂಬ ಹೇಳಿಕೆ ವಿಚಾರ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಚುನಾವಣೆ ವೇಳೆ ಪಕ್ಷದಿಂದ ಪಕ್ಷಕ್ಕೆ ಹೋಗ್ತಾರೆ, ಬರ್ತಾರೆ ಅದು ಹೆಚ್ಚಿನ ಪ್ರಭಾವ…
View More ಅವನ್ಯಾರೋ ಹೋದವನ ಜೊತೆ ಮತದಾರರು ಹೋಗಲ್ಲ: ಸಿದ್ದರಾಮಯ್ಯ