CRPF (Central Reserve Police Force) ನಲ್ಲಿ 9,212 ಕಾನ್ಸ್‌ಟೇಬಲ್ (ತಾಂತ್ರಿಕ, ಟ್ರೇಡ್ಸ್‌ಮ್ಯಾನ್) ಹುದ್ದೆಗಳನ್ನು ಭರ್ತಿ ಮಾಡಲು ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಏಪ್ರಿಲ್ 25ರವರೆಗೆ ಅರ್ಜಿ ಹಾಕಲು ಅವಕಾಶವಿದೆ. ವಿವಿಧ ರಾಜ್ಯಗಳಲ್ಲಿ ವಿವಿಧ…
View More CRPF ನಲ್ಲಿ 9,212 ಕಾನ್ಸ್‌ಟೇಬಲ್ ಹುದ್ದೆಗಳು; SSLC ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿಅರ್ಜಿ ಅಹ್ವಾನ
ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು 24-04-2023 ರೊಳಗೆ ಅರ್ಜಿ ಸಲ್ಲಿಸಬಹುದು. ಇದನ್ನು ಓದಿ: ITR…
View More ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿSSCಯಲ್ಲಿ 5,369 ಸರ್ಕಾರಿ ಹುದ್ದೆಗಳು: SSLC, ಪಿಯುಸಿ, ಡಿಗ್ರಿ ಪಾಸ್ ಆದವರು ಅರ್ಜಿ ಸಲ್ಲಿಸಿ, ಮಾರ್ಚ್ 27 ಕೊನೆಯ ದಿನ
ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮತ್ತೊಂದು ಬೃಹತ್ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆ ಮೂಲಕ ಕೇಂದ್ರ ಸರ್ಕಾರದ ಇಲಾಖೆ / ಸಂಸ್ಥೆ / ಸಚಿವಾಲಯ / ಕಛೇರಿಗಳಲ್ಲಿ ಒಟ್ಟು 5369 ಹುದ್ದೆಗಳನ್ನು ಭರ್ತಿ…
View More SSCಯಲ್ಲಿ 5,369 ಸರ್ಕಾರಿ ಹುದ್ದೆಗಳು: SSLC, ಪಿಯುಸಿ, ಡಿಗ್ರಿ ಪಾಸ್ ಆದವರು ಅರ್ಜಿ ಸಲ್ಲಿಸಿ, ಮಾರ್ಚ್ 27 ಕೊನೆಯ ದಿನIncome Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನ
ಆದಾಯ ತೆರಿಗೆ ನೇಮಕಾತಿ (Income Tax) 2023: ಆದಾಯ ತೆರಿಗೆ ಇಲಾಖೆಯಲ್ಲಿ 61 ಇನ್ಸ್‌ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.…
View More Income Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನ
NWKRTC Recruitment 2023: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಇಲಾಖೆಯಿಂದ ಫಿಟ್ಟರ್, ಎಲೆಕ್ನಿಷಿಯನ್, ವೆಲ್ಡರ್, ಮೆಕ್ಯಾನಿಕ್ ಡೀಸೆಲ್ ಹಾಗೂ ಮೆಕ್ಯಾನಿಕ ಮೋಟರ್ ವೆಹಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ…
View More ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ತಿಂಗಳಿಗೆ 50,000 ರೂ ಸಂಬಳ; ಇಂದೇ ಕೊನೆ ದಿನ
ಕರ್ನಾಟಕ ಅರಣ್ಯ ಇಲಾಖೆಯಿಂದ ರಾಜ್ಯ ಮಟ್ಟದ ಸಲಹೆಗಾರರು/ತಾಂತ್ರಿಕ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ https://aranya.gov.in/aranyacms/ ಭೇಟಿ ನೀಡಬಹುದು. ಇದನ್ನು…
View More ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ತಿಂಗಳಿಗೆ 50,000 ರೂ ಸಂಬಳ; ಇಂದೇ ಕೊನೆ ದಿನMetro Recruitment: ಮೆಟ್ರೋ ಇಲಾಖೆಯಲ್ಲಿ ಬಾರಿ ಉದ್ಯೋಗ; ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನ
ಬೆಂಗಳೂರು ಮೆಟ್ರೋ ಇಲಾಖೆಯಲ್ಲಿ ಹಿರಿಯ ಭೂವಿಜ್ಞಾನಿ, ಭೂವಿಜ್ಞಾನಿ, ಉಪ ಮುಖ್ಯ ಇಂಜಿನಿಯರ್ / ಉಪ ಜನರಲ್ ಮ್ಯಾನೇಜರ್, ಕಾರ್ಯನಿರ್ವಾಹಕ ಇಂಜಿನಿಯರ್ / ವ್ಯವಸ್ಥಾಪಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ,ಅರ್ಜಿ ಸಲ್ಲಿಸಲು ಮಾರ್ಚ್ 21…
View More Metro Recruitment: ಮೆಟ್ರೋ ಇಲಾಖೆಯಲ್ಲಿ ಬಾರಿ ಉದ್ಯೋಗ; ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನಭರ್ಜರಿ ಸರ್ಕಾರಿ ಉದ್ಯೋಗ: ತಿಂಗಳಿಗೆ 1,10,000 ರೂ; ಮಾರ್ಚ್ 03 ಕೊನೆ ದಿನ
ಬೆಳಗಾವಿ ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪೆಷಲಿಸ್ಟ್ ಡಾಕ್ಟರ್, ಮೆಡಿಕಲ್ ಆಫೀಸರ್ ಸೇರಿದಂತೆ 36 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 03 ಕೊನೆಯ ದಿನವಾಗಿದೆ. ಸಂಸ್ಥೆ: ಜಿಲ್ಲಾ ಆರೋಗ್ಯ…
View More ಭರ್ಜರಿ ಸರ್ಕಾರಿ ಉದ್ಯೋಗ: ತಿಂಗಳಿಗೆ 1,10,000 ರೂ; ಮಾರ್ಚ್ 03 ಕೊನೆ ದಿನDC OFFICE RECRUITMENT: ಡಿಸಿ ಆಫೀಸ್ ನಲ್ಲಿ 105 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 15 ಕೊನೆಯ ದಿನ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಡಿಸಿ ಆಫೀಸ್ ಬೆಂಗಳೂರು ನಗರ ಇಲಾಖೆಯಲ್ಲಿ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.…
View More DC OFFICE RECRUITMENT: ಡಿಸಿ ಆಫೀಸ್ ನಲ್ಲಿ 105 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 15 ಕೊನೆಯ ದಿನ𝐅𝐈𝐑𝐄𝐌𝐀𝐍 𝐑𝐄𝐂𝐑𝐔𝐈𝐓𝐌𝐄𝐍𝐓: 1,793 ಫೈರ್ ಮ್ಯಾನ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) ಇಲಾಖೆ ಫೈರ್ ಮ್ಯಾನ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್…
View More 𝐅𝐈𝐑𝐄𝐌𝐀𝐍 𝐑𝐄𝐂𝐑𝐔𝐈𝐓𝐌𝐄𝐍𝐓: 1,793 ಫೈರ್ ಮ್ಯಾನ್ ಹಾಗೂ ಟ್ರೇಡ್ಸ್ ಮನ್ ಹುದ್ದೆಗಳಿಗೆ ಅರ್ಜಿ ಅಹ್ವಾನ