ಹೊಸಪೇಟೆ(ವಿಜಯನಗರ),: ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‍ಸೈಟ್ https://vijayanagara.nic.in ನಲ್ಲಿ ಅಥವಾ ಹೊಸಪೇಟೆಯ…
View More ವಿಜಯನಗರ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆ ಅಡಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಅರ್ಜಿ ಆಹ್ವಾನ
ವಿಜಯನಗರ: ವಿಜ್ಞಾನ ಮತ್ತು ಎಂಜಿನಿಯರಿಂಗ್‍ನಲ್ಲಿ ಪಿಎಚ್‍ಡಿ ಸಂಶೋಧನೆಗೆ ಅರ್ಜಿ ಆಹ್ವಾನ
ಹೊಸಪೇಟೆ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಎಚ್.ಡಿ. ಸಂಶೋಧನೆಗೆ “ಕರ್ನಾಟಕ ಡಿ.ಎಸ್.ಟಿ -ಪಿ.ಹೆಚ್.ಡಿ ಶಿಷ್ಯವೇತನ” ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಹಕ…
View More ವಿಜಯನಗರ: ವಿಜ್ಞಾನ ಮತ್ತು ಎಂಜಿನಿಯರಿಂಗ್‍ನಲ್ಲಿ ಪಿಎಚ್‍ಡಿ ಸಂಶೋಧನೆಗೆ ಅರ್ಜಿ ಆಹ್ವಾನದಾವಣಗೆರೆ: ಡಿ.ಇ.ಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನ
ದಾವಣಗೆರೆ: 2022-23 ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ ದಾಖಲಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶ ಪ್ರಕಟವಾಗಿ ಉತ್ರ್ತಿರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು, ಅರ್ಜಿ ನಮೂನೆಗಳನ್ನು www.schooleducation.kar.nic.in…
View More ದಾವಣಗೆರೆ: ಡಿ.ಇ.ಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು…
View More ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಪೊಲೀಸ್ ಕನಸು ಕಾಣುತ್ತಿದ್ದವರಿಗೆ ಒದಗಿ ಬಂದ ಅವಕಾಶ; ಬರೋಬ್ಬರಿ 3,064 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪೊಲೀಸ್ ಇಲಾಖೆ ಸೇರಲು ಬಯಸಿದವರಿಗೆ ಸಂತಸದ ಸುದ್ದಿ. ಪೊಲೀಸ್ ಇಲಾಖೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಪೊಲೀಸ್ ಇಲಾಖೆಯಲ್ಲಿ ಸಿಎಆರ್, ಡಿಎಆರ್‌ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ…
View More ಪೊಲೀಸ್ ಕನಸು ಕಾಣುತ್ತಿದ್ದವರಿಗೆ ಒದಗಿ ಬಂದ ಅವಕಾಶ; ಬರೋಬ್ಬರಿ 3,064 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ :ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ…
View More ದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯ
ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಪ್ರವರ್ಗ-3ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ(ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, (ಸಿ)ಆರ್ಯ, ಆರ್ಯರು, (ಡಿ)ಕೊಂಕಣ ಮರಾಠ, (ಇ)ಕ್ಷತ್ರಿಯ…
View More ದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ನಿಮಗೆ ಸಿಗಲಿದೆ ಮಾಸಿಕ 3,000ರೂ..!
ರಾಜ್ಯ ಸಮಾಜ ಕಲ್ಯಾಣ ಇಲಾಖೆ ಉಚಿತವಾಗಿ ನೀಡುವ ವಿವಿಧ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ & ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್ ಸಿ,…
View More ರಾಜ್ಯ ಸರ್ಕಾರದಿಂದ ಸಿಹಿಸುದ್ದಿ: ನಿಮಗೆ ಸಿಗಲಿದೆ ಮಾಸಿಕ 3,000ರೂ..!ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ ಜಿಲ್ಲೆ): ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‍ಲೈನ್…
View More ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಹರಪನಹಳ್ಳಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 13 ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹರಪನಹಳ್ಳಿಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು…
View More ಹರಪನಹಳ್ಳಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
