ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದ್ದು,ಈ ಹಿನ್ನೆಲೆಯಲ್ಲಿ ಎಲ್ಲೆಡೆ ಜನರ ಓಡಾಟಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಡುವೆ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದಾರೆ.…
View More ವಿದ್ಯಾರ್ಥಿಗಳ ಗಮನಕ್ಕೆ: ಭಾರಿ ಮಳೆಗೆ ರಾಜ್ಯದ 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ