Sri Siddeshwar Swamiji Jayanti : ತಿಕೋಟಾ ತಾಲೂಕಿನ ಬಾಬಾನಗರ ಗ್ರಾಮದ ಮಹಾತ್ಮ ಗಾಂಧೀಜಿ ಪ್ರೌಢಶಾಲೆಯಲ್ಲಿ ಶತಮಾನದ ಸಂತ ಎರಡನೇ ಸ್ವಾಮಿ ವಿವೇಕಾನಂದ ಎಂದೇ ಹೆಸರುವಾಸಿ ಆದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 84ನೇ ಜಯಂತಿ…
View More ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ 84ನೇ ಜಯಂತಿ ಆಚರಣೆಆಚರಣೆ
ವಿಜಯನಗರ: ಶ್ರೀಕೃಷ್ಣ ಜಯಂತಿ ಆರ್ಥಪೂರ್ಣ ಆಚರಣೆ
ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲಾಡಳಿತದ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರದಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎನ್.ಮಹೇಶ್‍ಬಾಬು ಅವರು ಶ್ರೀ ಕೃಷ್ಣನ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎಲ್ಲ್ಲರಿಗೂ ಜಯಂತಿಯ…
View More ವಿಜಯನಗರ: ಶ್ರೀಕೃಷ್ಣ ಜಯಂತಿ ಆರ್ಥಪೂರ್ಣ ಆಚರಣೆವಿಜಯನಗರ: ಜಿಲ್ಲೆಯ 5 ಗ್ರಾಮಗಳಲ್ಲಿ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಆದೇಶ
ಹೊಸಪೇಟೆ(ವಿಜಯನಗರ)ಆ.03: ವಿಜಯನಗರ ಜಿಲ್ಲೆಯಾದ್ಯಾಂತ ಜು.30ರಿಂದ ಆ.10ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ವಿಜಯನಗರ ಜಿಲ್ಲಾ ವ್ಯಾಪ್ತಿಯ 5 ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ…
View More ವಿಜಯನಗರ: ಜಿಲ್ಲೆಯ 5 ಗ್ರಾಮಗಳಲ್ಲಿ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಆದೇಶದಾವಣಗೆರೆ: ಫೆ.15 ರಂದು ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆ
ದಾವಣಗೆರೆ ಫೆ. 14: ಈ ಬಾರಿ ಸಂತ ಸೇವಾಲಾಲ್ ಮಹಾರಾಜರ 283 ನೇ ಜನ್ಮ ದಿನಾಚರಣೆಯನ್ನು ಫೆ. 15 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು.…
View More ದಾವಣಗೆರೆ: ಫೆ.15 ರಂದು ಸಂತ ಸೇವಾಲಾಲ್ ಜಯಂತಿ ಸರಳ ಆಚರಣೆಅರಸಿಕೆರೆಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆ
ಹರಪನಹಳ್ಳಿ: ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ವಿವಿಧ ಭಾಗಗಳಲ್ಲಿ 73 ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಜಿ. ವಿ. ವಿ. ಡಿ. ಎಸ್ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಎಂ.…
View More ಅರಸಿಕೆರೆಯಲ್ಲಿ 73 ನೇ ಗಣರಾಜ್ಯೋತ್ಸವ ಆಚರಣೆಇಂದು ಸ್ವಾತಂತ್ರ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ‘ಪರಾಕ್ರಮ್ ದಿವಸ್’ ಆಚರಣೆ; ಗಣ್ಯರ ನಮನ
ನವದೆಹಲಿ : ಇಂದು ಜಗತ್ತು ಕಂಡ ಮಹಾನ್ ಸ್ವಾತಂತ್ರ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ ಅಂಗವಾಗಿ ಪರಾಕ್ರಮ್ ದಿವಸ್ ಆಚರಣೆ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಸೇನಾನಿ, ಕ್ರಾಂತಿಕಾರಿ ಸುಭಾಷ್ ಚಂದ್ರ…
View More ಇಂದು ಸ್ವಾತಂತ್ರ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ‘ಪರಾಕ್ರಮ್ ದಿವಸ್’ ಆಚರಣೆ; ಗಣ್ಯರ ನಮನದಾವಣಗೆರೆ: ಕೋವಿಡ್-19 ಹಿನ್ನೆಲೆ ಸರಳ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ
ದಾವಣಗೆರೆ ನ.03: ನ.14 ರಿಂದ 17 ರವರೆಗೆ ದೀಪಾವಳಿ ಹಬ್ಬ ಆಚರಣೆ ಇದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸುವ ಸಂಬಂಧ ಸರ್ಕಾರ…
View More ದಾವಣಗೆರೆ: ಕೋವಿಡ್-19 ಹಿನ್ನೆಲೆ ಸರಳ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ